ಬಿಜೆಪಿ ಕಡಿಮೆ ಸ್ಥಾನ ಗೆದ್ದರೆ ಜೆಡಿಎಸ್ ಜತೆ ಮೈತ್ರಿ
Team Udayavani, Nov 19, 2019, 3:03 AM IST
ಧಾರವಾಡ: ಉಪಚುನಾವಣೆಯಲ್ಲಿ ಬಿಜೆಪಿ 8ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ಸರ್ಕಾರ ಮುನ್ನಡೆಯತ್ತದೆ. ಇಲ್ಲವಾದರೆ ಜೆಡಿಎಸ್ ಜತೆ ಮೈತ್ರಿ ಆಗಬಹುದು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಉಪಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದವರೆಲ್ಲ ಮಂತ್ರಿ ಆಗುತ್ತಾರೆ. ಆಗ ಮುಂದೆ ಏನಾಗುತ್ತದೆಯೋ ಆ ದೇವರಿಗೆ ಗೊತ್ತು.
ಒಂದು ವೇಳೆ ಬಿಜೆಪಿಗೆ 8ಕ್ಕಿಂತ ಕಡಿಮೆ ಸ್ಥಾನ ಲಭಿಸಿದಾಗ ಜೆಡಿಎಸ್ ಹಾಗೂ ಬಿಜೆಪಿ ಕೂಡಿ ಸರ್ಕಾರ ರಚನೆಯಾದರೂ ಅಚ್ಚರಿ ಪಡಬೇಕಾಗಿಲ್ಲ ಎಂದರು. ಸೇಬು ಹಣ್ಣಿನ ಹಾರವನ್ನು ಸರ್ಕಾರ ನಿಷೇಧಿಸಬೇಕು. 2-3 ಕ್ವಿಂಟಲ್ ಸೇಬು ಬಡವರಿಗೆ ಕೊಟ್ಟರೆ ಒಳ್ಳೆಯದಾಗುತ್ತದೆ. ಅದು ಬಿಟ್ಟು ಈ ರೀತಿ ಹಾರ ಮಾಡಿಸಿಕೊಂಡು ಅದ್ಧೂರಿಯಾಗಿ ನಾಮಪತ್ರ ಸಲ್ಲಿಕೆ ಮಾಡುವುದು ಒಳಿತಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.