ನನಗಿರುವುದು ಎರಡೇ ಕಾಲು: ಡಿಕೆಶಿ
Team Udayavani, Nov 19, 2019, 3:03 AM IST
ಚಿಕ್ಕಬಳ್ಳಾಪುರ: ರಾಜ್ಯವನ್ನೆಲ್ಲಾ ಸುತ್ತುವುದಕ್ಕೆ ನನಗೆ ಇರುವುದು ಎರಡು ಕಾಲು, ಎರಡು ಕೈ, ಎರಡು ಕಿವಿ, ಎರಡು ಕಣ್ಣು ಅಷ್ಟೆ. ಹೀಗಾಗಿ, ಉಪ ಚುನಾವಣೆಯಲ್ಲಿ ಎಷ್ಟು ಸಾಧ್ಯವೋ ಅಷ್ಟು ಪ್ರಚಾರ ನಡೆಸುತ್ತೇನೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ನಂದಿ ಅಂಜನಪ್ಪ ನಾಮಪತ್ರ ಸಲ್ಲಿಸುವ ವೇಳೆ ಪಕ್ಷದಿಂದ ಹಮ್ಮಿಕೊಂಡಿದ್ದ ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ನ್ಯಾಯ, ಧರ್ಮ ಉಳಿಯಬೇಕಾದರೆ ಯಾರೆಲ್ಲಾ ಪಕ್ಷಾಂತರ ಮಾಡಿದ್ದಾರೆ ಅವರಿಗೆಲ್ಲಾ ರಾಜ್ಯದ 15 ಕ್ಷೇತ್ರಗಳಲ್ಲಿ ಮತದಾರರು ತಕ್ಕಪಾಠ ಕಲಿಸಬೇಕು. ಇದು ಅವರ ಸ್ವಾಭಿಮಾನದ ಪ್ರಶ್ನೆ ಆಗಿದೆ ಎಂದರು.
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಕನಕಪುರಕ್ಕೆ ಅಥವಾ ಚನ್ನಪಟ್ಟಣಕ್ಕೆ ಹುಲಿ ಆಗಿರಬಹುದು. ಆದರೆ, ಇಡೀ ರಾಜ್ಯಕ್ಕೆ ಅಲ್ಲ. ಚಿಕ್ಕಬಳ್ಳಾಪುರದಲ್ಲಿ ಅವರು ಬಂದರೂ ಅವರ ಆಟ ನಡೆಯಲ್ಲ. ಅವರು ಬಂದಷ್ಟು ನಮಗೆ ಹೆಚ್ಚು ಲಾಭ.
-ಸಿ.ಟಿ.ರವಿ, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
BJP: ಅಶಿಸ್ತಿನ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಲಿ: ಡಿವಿಎಸ್
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
BJP: ಅಶಿಸ್ತಿನ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಲಿ: ಡಿವಿಎಸ್
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.