ಬೌನ್ಸ್‌ ಸ್ಕೂಟರ್‌ ಬಾಡಿಗೆ ವಿರುದ್ಧ ರಿಕ್ಷಾ ಚಾಲಕರಿಂದ ಪ್ರತಿಭಟನೆ

ಜಿಲ್ಲಾಧಿಕಾರಿಗೆ ಮನವಿ; ಪ್ರತಿಭಟನೆ ಹಿಂದಕ್ಕೆ

Team Udayavani, Nov 19, 2019, 5:04 AM IST

18571811UDPS1

ಉಡುಪಿ: ಬಾಡಿಗೆಗೆ ವಾಹನ ನೀಡುವ ಬೌನ್ಸ್‌ ದ್ವಿಚಕ್ರ ವಾಹನ ಪರವಾನಿಗೆ ರದ್ದು ಪಡಿಸಬೇಕು. ಇದರಿಂದ ನಮಗೆ ತೊಂದರೆಯಾಗುತ್ತಿದ್ದು, ಜೀವನ ಸಾಗಿಸಲು ಕಷ್ಟವಾಗುತ್ತಿದೆ ಎಂದು ರಿಕ್ಷಾ ಚಾಲಕರು ಅಳಲು ತೋಡಿಕೊಂಡರು. ರಿಕ್ಷಾ ಚಾಲಕರು ಮತ್ತು ಮಾಲಕರ ಪರವಾಗಿ ಶಾಸಕ ಕೆ. ರಘುಪತಿ ಭಟ್‌, ಜಿಲ್ಲಾಧಿಕಾರಿಗಳಲ್ಲಿ ಬೌನ್ಸ್‌ ಸ್ಕೂಟರ್‌ ಬಾಡಿಗೆ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು.

ಮಣಿಪಾಲದ ಸಾರ್ವಜನಿಕ ಪ್ರದೇಶ ದಲ್ಲಿ ನಿಲ್ಲಿಸಲಾಗಿದ್ದ 9 ಬೌನ್ಸ್‌ ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ದಲ್ಲಿ ಸೋಮವಾರ ಉಡುಪಿ ವಲಯ ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘದ ಪ್ರತಿಭಟನೆಯಲ್ಲಿ ಮನವಿ ಸ್ವೀಕರಿಸಿ ಅವರು ಮಾತನಾಡಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಕೃಷ್ಣ ರೈ, ನಗರಸಭೆಯ ಪೌರಾಯುಕ್ತ ಆನಂದ್‌ ಕಲ್ಲೋಳಿಕರ್‌, ಬಿಜೆಪಿ ನಗರಾಧ್ಯಕ್ಷ ಮಹೇಶ್‌ ಠಾಕೂರ್‌, ನಗರಸಭಾ ಸದಸ್ಯ ಮಂಜುನಾಥ್‌ ಮಣಿಪಾಲ, ಮಾಜಿ ನಗರಸಭೆ ಸದಸ್ಯ ಕೃಷ್ಣಮೂರ್ತಿ ಆಚಾರ್ಯ, ಮಣಿಪಾಲ ಯೂನಿ ಯನ್‌ನ ಪ್ರದೀಪ್‌ ಪೂಜಾರಿ, ಹರೀಶ್‌ ಪೂಜಾರಿ, ಬ್ಲಾಕ್‌ ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರಶಾಂತ್‌ ಪೂಜಾರಿ, ಶಶಿರಾಜ್‌ ಕುಂದರ್‌, ಸುಕೇಶ್‌ ಕುಂದರ್‌ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿಗೆ ಮನವಿ ನೀಡಿದ ಅನಂತರ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು.

ಬೆಂಗಳೂರಿನಲ್ಲಿ
ಮಾತ್ರ ಅನುಮತಿ
ಬೌನ್ಸ್‌ ಸಂಸ್ಥೆಯು ದ್ವಿಚಕ್ರ ವಾಹನ ಬಾಡಿಗೆ ನೀಡುವ ಪದ್ಧತಿಗೆ ಬೆಂಗಳೂರಿನಲ್ಲಿ ಮಾತ್ರ ಅನುಮತಿ ಪಡೆದುಕೊಂಡಿದ್ದಾರೆ. ಉಡುಪಿಯಲ್ಲಿ ಅವರಿಗೆ ಇನ್ನೂ ಅನುಮತಿ ನೀಡಿಲ್ಲ. ಅನುಮತಿ ಸಿಗುವವರೆಗೆ ಬಾಡಿಗೆಗೆ ನೀಡುವಂತಿಲ್ಲ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆರ್‌ಟಿಒ ಅಧಿಕಾರಿಗಳು, ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಲಾಗಿದೆ.
– ಜಿ.ಜಗದೀಶ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.