ಶುದ್ಧ ಕುಡಿಯುವ ನೀರು ಪೂರೈಕೆಮಾಡಲು ಮಾಡಲು ಸರ್ಕಾರ ಯಾವ ರೀತಿ ಕಠಿಣ ಕ್ರಮ ಕೈಗೊಳ್ಳಬಹುದು?
Team Udayavani, Nov 20, 2019, 4:17 PM IST
ದೇಶದ ಹದಿಮೂರು ರಾಜ್ಯಗಳ ರಾಜಧಾನಿಗಳಲ್ಲಿ ಪೈಪ್ ಮೂಕ ಮನೆ ಮನೆಗೆ ಪೂರೈಕೆ ಮಾಡುವ ನೀರು ಕುಡಿಯಲು ಯೋಗ್ಯವಲ್ಲ ಎನ್ನುವ ವರ್ತಮಾನ ಮಹಾನಗರಗಳ ನಿವಾಸಿಗಳಲ್ಲಿ ಆತಂಕವನ್ನು ಉಂಟುಮಾಡಿತ್ತು. ಈ ಹಿನ್ನಲೆಯಲ್ಲಿ ಉದಯವಾಣಿ “ಮಹಾನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆಮಾಡಲು ಮಾಡಲು ಸರ್ಕಾರ ಯಾವ ರೀತಿ ಕಠಿಣ ಕ್ರಮ ಕೈಗೊಳ್ಳಬಹುದು? ಎಂಬ ಪ್ರಶ್ನೆಯನ್ನು ಕೇಳಿತ್ತು. ಅದಕ್ಕೆ ಬಂದ ಪ್ರತಿಕ್ರಿಯೆಗಳು ಇಂತಿವೆ.
ರವಿ ಎಚ್ : ಮೊದಲು ಕಲ್ಯಾಣಿಗಳನ್ನು ಸ್ವಚ್ಚಗೊಳಿಸಬೇಕು. ನಂತರ ಅದನ್ನು WTP ಗೆ ಪಂಪ್ ಮಾಡಬೇಕು. ಸ್ವಚ್ಚ ನೀರನ್ನು ಮನೆಗಳಿಗೆ ಬಿಡಬೇಕು.ವಾಟರ್ ಮೀಟರ್ ಗಳನ್ನು ಗಳನ್ನು ಸಮರ್ಪಕವಾಗಿ ಆಳವಡಿಸಿ ನೀರಿನ ಮಾಪನ ಆಳೆಯಬೇಕು.
ಸಣ್ಣಮಾರಪ್ಪ ಚಂಗಾವರ: ಜನಸಂಖ್ಯೆಗೆ ಅನುಗುಣವಾಗಿ ನೀರು ಶುದ್ಧೀಕರಣ ಘಟಕಗಳನ್ನು ತೆರೆಯಬೇಕು. ಇವುಗಳು ವ್ಯವಸ್ಥಿತ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು. ನೀರನ್ನು ಶೇಖರಿಸುವ, ಶುದ್ಧೀಕರಿಸುವ ಅಥವಾ ಬಳಕೆಯಾಗುವ ವಸ್ತುಗಳಲ್ಲಿ ಗುಣಮಟ್ಟತೆ ಕಾಪಾಡಿಕೊಂಡು ವ್ಯರ್ಥವಾಗದಂತೆ ಎಚ್ಚರವಹಿಸಬೇಕು. ಇದೆಲ್ಲಕ್ಕಿಂತ ಅಧಿಕಾರಿಗಳು ಶ್ರದ್ದೆಯಿಂದ ಕೆಲಸ ಮಾಡಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.