ಡಿ.ಹೆಚ್.ಎಫ್.ಎಲ್. ಸೂಪರ್ಸೀಡ್
Team Udayavani, Nov 21, 2019, 1:07 AM IST
ಮುಂಬೈ: ವಿತ್ತೀಯ ಸಂಕಷ್ಟಕ್ಕೆ ಗುರಿಯಾಗಿರುವ ದಿವಾನ್ ಹೌಸಿಂಗ್ ಫೈನಾನ್ಸ್ ಕಾರ್ಪೋರೇಷನ್ (ಡಿ.ಹೆಚ್.ಎಫ್.ಎಲ್.) ಅನ್ನು ಆರ್.ಬಿ.ಐ. ಬುಧವಾರ ಸೂಪರ್ಸೀಡ್ ಮಾಡಿದೆ. ಜತೆಗೆ ಅದರ ಸದ್ಯದ ವ್ಯವಹಾರ ನೋಡಿಕೊಳ್ಳಲು ಇಂಡಿಯನ್ ಓವರ್ ಸೀಸ್ ಬ್ಯಾಂಕ್ನ ನಿವೃತ್ತ ಎಂ.ಡಿ. ಆರ್.ಸುಬ್ರಮಣಿ ಕುಮಾರ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ.
ಡಿಎಚ್ಎಫ್ಎಲ್ ದಿವಾಳಿ ಪ್ರಕ್ರಿಯೆಗೆ ಚಾಲನೆ ನೀಡುವ ಮೊದಲು ಆರ್ಬಿಐ ಈ ನಿರ್ಧಾರ ಕೈಗೊಂಡಿದೆ. ಕನಿಷ್ಠ 500 ಕೋಟಿ ರೂ. ಮೌಲ್ಯದ ಸೊತ್ತು ಇರುವ ಬ್ಯಾಂಕೇತರ ವಿತ್ತೀಯ ಸಂಸ್ಥೆಗಳನ್ನು ದಿವಾಳಿ ಕಾಯ್ದೆಯಡಿ ತಂದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.