ಕಿರಾಣಿ ಅಂಗಡಿಗಳಿಗೆ ‘ಗುರಾಣಿ’
Team Udayavani, Nov 21, 2019, 7:16 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ದೇಶಾದ್ಯಂತ ಕಿರಾಣಿ ಅಂಗಡಿ ಹಾಗೂ ಚಿಲ್ಲರೆ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ‘ರಾಷ್ಟ್ರೀಯ ಚಿಲ್ಲರೆ ವ್ಯಾಪಾರ ಕಾನೂನು’ ರೂಪಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಮಾರುಕಟ್ಟೆ ದೈತ್ಯ ಕಂಪನಿಗಳಾದ ಅಮೆಜಾನ್ ಹಾಗೂ ಪ್ಲಿಫ್ಕಾರ್ಟ್‌ಗೆ ಪೈಪೋಟಿ ನೀಡುವ ನಿಟ್ಟಿನಲ್ಲಿ ಸರಳೀಕೃತ ನಿಯಮಗಳನ್ನು ರೂಪಿಸುವ ಮೂಲಕ ವೇದಿಕೆ ಕಲ್ಪಿಸಿಕೊಡಲು ಮುಂದಾಗಿದೆ.
ಈ ಯೋಜನೆಯಡಿ ಒಂದು ಬಾರಿ ನೋಂದಣಿ ಶುಲ್ಕ, ಬಂಡವಾಳಕ್ಕಾಗಿ ತ್ವರಿತ ಸಾಲ, ಎಲೆಕ್ಟ್ರಾನಿಕ್ ಪೇಮೆಂಟ್ ವ್ಯವಸ್ಥೆ, ಸರಳ ಪರವಾನಗಿ ನವೀಕರಣ ಮತ್ತಿತರ ವ್ಯವಸ್ಥೆ ಕಲ್ಪಿಸಿಕೊಡಲು ತಯಾರಿ ನಡೆಸಲಾಗುತ್ತಿದೆ. ಇದನ್ನು ರಾಜ್ಯಗಳು ಅಳವಡಿಸಿಕೊಳ್ಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಿರಾಣಿ ಹಾಗೂ ಚಿಲ್ಲರೆ ಅಂಗಡಿಗಳು ರಾಜ್ಯವ್ಯಾಪ್ತಿಗೆ ಬರಲಿದ್ದು, ವಿವಿಧ ರಾಜ್ಯಗಳಲ್ಲಿ ಪತ್ಯೇಕ ನಿಯಮಗಳಿವೆ. ಚಿಲ್ಲರೆ ಅಂಗಡಿಗಳ ಕುರಿತು ಮಾಹಿತಿ ನೀಡುವಂತೆ ರಾಜ್ಯಗಳಿಗೆ ತಿಳಿಸಲಾಗಿದೆ.
ದೇಶಾದ್ಯಂತ 6 ಕೋಟಿಗೂ ಅಧಿಕ ಚಿಲ್ಲರೆ ಅಂಗಡಿಗಳಿದ್ದು, 25 ಕೋಟಿಗೂ ಅಧಿಕ ಮಂದಿಗೆ ಸೇವೆ ಒದಗಿಸುತ್ತಿವೆ. ದೇಶದ ಜಿಡಿಪಿಗೆ ಶೇ.15ರಷ್ಟು ಕೊಡುಗೆ ನೀಡುತ್ತಿವೆ. ಈ ಅಂಗಡಿಗಳ ಪೈಕಿ ಶೇ.65ರಷ್ಟು ಮಂದಿ ಡಿಜಿಟಲ್ ವ್ಯವಸ್ಥೆ ಅಳವಡಿಸಿಕೊಂಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್‌ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
‘DigiLocker’; ಕ್ಲೇಮ್ ಮಾಡದ ಹೂಡಿಕೆಗೆ ಪರಿಹಾರ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.