ಕಾಂಕ್ರೀಟ್ ರಸ್ತೆ ಕಾಮಗಾರಿ ಕಳಪೆ: ಆರೋಪ
Team Udayavani, Nov 23, 2019, 2:02 PM IST
ತೆಲಸಂಗ: ಕಾಂಕ್ರೀಟ್ ರಸ್ತೆ ಕಳಪೆಯಾಗಿದೆಯೆಂದು ಆರೋಪಿಸಿ ಗ್ರಾಪಂ ಉಪಾಧ್ಯಕ್ಷ ಅನೀಲ ಪಾಂಗಿ, ಸದಸ್ಯ ರಾಕೇಶ ಮಣ್ಣಪ್ಪಗೋಳ ಹಾಗೂ ಡಿ.ಎಸ್.ಎಸ್.ಮುಖಂಡ ರಾಜು ಪರ್ನಾಕರ ಆಕ್ರೋಶ ವ್ಯಕ್ತಪಡಿಸಿ ಗುತ್ತಿಗೆದಾರನೊಂದಿಗೆ ವಾಗ್ವಾದ ನಡೆಸಿದರು.
ಲೋಕೋಪಯೋಗಿ ಇಲಾಖೆಯಿಂದ ಎಸ್.ಟಿ.ಪಿ ಯೋಜನೆಯಡಿ 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸುತ್ತೀರುವ ರಸ್ತೆ ಸಂಪೂರ್ಣ ಕಳಪೆಯಾಗಿದೆ. ಎಷ್ಟು ಬಾರಿ ತಿಳಿಸಿದರೂ ತಾಲೂಕು ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸುತ್ತಿಲ್ಲ. ಆದ್ದರಿಂದ ತಕ್ಷಣ ಕೆಲಸ ನಿಲ್ಲಿಸಿ ಎಂದು ತರಾಟೆಗೆ ತೆಗೆದುಕೊಂಡರು.
ದೂರವಾಣಿ ಮೂಲಕ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಯೊಂದಿಗೆ ಮಾತನಾಡಿ, ವಿಷಯ ತಿಳಿಸಿದರು. ಸದ್ಯ ಚುನಾವಣೆ ಕೆಲಸದಲ್ಲಿರುವುದರಿಂದ ಚುನಾವಣೆ ಮುಗಿಯುವವರೆಗೆ ಕೆಲಸ ಸ್ಥಗಿತಗೊಳಿಸಿ ನಂತರ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.