ಮಂಗಳೂರು:ಲೋಕಾಯುಕ್ತರಿಂದ ಹಾಸ್ಟೆಲ್ ಗಳಿಗೆ ಭೇಟಿ
Team Udayavani, Nov 23, 2019, 7:40 PM IST
ಮಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು ಮಂಗಳೂರು ತಾಲೂಕಿನ ವಿವಿಧ ಹಾಸ್ಟೆಲ್, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಡಿ. ದೇವರಾಜು ಅರಸ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಪುರುಷರ ವಿದ್ಯಾರ್ಥಿ ನಿಲಯ ಉಳ್ಳಾಲ, ದೇರಳಕಟ್ಟೆ ಇಲ್ಲಿಗೆ ಭೇಟಿ ನೀಡಿದ ಅವರು ಸಮಗ್ರವಾಗಿ ವೀಕ್ಷಿಸಿದರು. ಅಡುಗೆಕೋಣೆ, ಸ್ನಾನಗೃಹ, ವಾಚನಾಲಯ, ಕೊಠಡಿಗಳನ್ನು ಪರಿಶೀಲಿಸಿದ ಲೋಕಾಯುಕ್ತರು, ವಿದ್ಯಾರ್ಥಿಗಳ ಅಹವಾಲು ಆಲಿಸಿದರು. ಹಾಸ್ಟೆಲ್ ಸ್ವಚ್ಛತೆ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂಧರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಚಿನ್ ಕುಮಾರ್, ಲೋಕಾಯುಕ್ತ ನಿರೀಕ್ಷಕಿ ಭಾರತಿ ಜಿ., ನಿಲಯ ಪಾಲಕ ಕೃಷ್ಣರಾಜ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.