ಬಹುಭಾಷಾ ಸಾಹಿತಿ ಅಬ್ದುಲ್ ಮಜೀದ್ ಇನ್ನಿಲ್ಲ
Team Udayavani, Nov 24, 2019, 3:02 AM IST
ಬೆಂಗಳೂರು: ಬಹುಭಾಷಾ ಸಾಹಿತಿ ಅಬ್ದುಲ್ ಮಜೀದ್ ಖಾನ್ (83) ನಿಧನರಾಗಿದ್ದಾರೆ. ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಶುಕ್ರವಾರ ಇಹಲೋಕ ತ್ಯಜಿಸಿದರು. ಶಿವಮೊಗ್ಗ ಜಿಲ್ಲೆ ಸಾಗರದ ಮೂಲದವರಾಗಿದ್ದ ಅಬ್ದುಲ್ ಮಜೀದ್ ಖಾನ್ ಕನ್ನಡ, ಉರ್ದು ಮತ್ತು ಆಂಗ್ಲ ಭಾಷೆಗಳಲ್ಲಿ ಕವಿತೆ, ಕತೆ ಮತ್ತು ಕಾದಂಬರಿಗಳನ್ನು ರಚಿಸಿದ್ದಾರೆ. ಅಲ್ಲದೆ ಅನುವಾದಕರಾಗಿಯೂ ಕೆಲಸ ಮಾಡಿದ್ದಾರೆ. ಸಾಹಿತ್ಯ ಸೇವೆಗಾಗಿ ಅಬ್ದುಲ್ ಮಜೀದ್ ಖಾನ್ ಅವರು ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಉರ್ದು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ಆಗ್ರಹ
Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್
Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್ಡಿಕೆ ವ್ಯಂಗ್ಯ
ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್
Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.