ಪತ್ರಕರ್ತರನ್ನೇ ಕೂಡಿ ಹಾಕಿದ ಕೈ ಕಾರ್ಯಕರ್ತರು!
Team Udayavani, Nov 24, 2019, 3:03 AM IST
ಹೊಸಪೇಟೆ: ಕಾಂಗ್ರೆಸ್ ಪಕ್ಷದ ಬಣ ರಾಜಕೀಯದಿಂದ ಪತ್ರಕರ್ತರು ಪೇಚಾಡಿದ ಘಟನೆ ಶನಿವಾರ ನಡೆದಿದೆ. ಕಾಂಗ್ರೆಸ್ ಆಯೋಜಿಸಿದ್ದ ಸುದ್ದಿಗೋಷ್ಠಿಗೆ ತೆರಳಿದ್ದ ಪತ್ರಕರ್ತರನ್ನು ಸುದ್ದಿಗೋಷ್ಠಿ ಆರಂಭವಾಗುವ ಮೊದಲೇ ಇನ್ನೊಂದು ಬಣದವರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕೂಡಿ ಹಾಕಿದ್ದಾರೆ. ನಂತರ ಕಾಂಗ್ರೆಸ್ ಮುಖಂಡರು ಕಚೇರಿಯ ಬಾಗಿಲು ತೆರೆದು ಘಟನೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿ ಹಾಗೂ ಮಾಜಿ ಸಚಿವ ಬಸವರಾಜ ರಾಯರಡ್ಡಿ ಆಗಮನದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಆಯೋಜಿಸಿ ಪತ್ರಕರ್ತರಿಗೆ ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ತೆರಳಿದ್ದ ಕೆಲ ಪತ್ರಕರ್ತರ ಬಳಿ ಕಾಂಗ್ರೆಸ್‌ನ ಇನ್ನೊಂದು ಬಣದ ಕಾರ್ಯಕರ್ತರು ಈ ಕಚೇರಿಯಲ್ಲಿ ಯಾವ ಸುದ್ದಿಗೋಷ್ಠಿ ಇಲ್ಲ, ನೀವು ಇಲ್ಲಿಂದ ಹೊರಗೆ ಹೋಗ್ತಿರೋ ಇಲ್ಲವೋ ಎಂದು ಏರು ಧ್ವನಿಯಲ್ಲಿ ಮಾತನಾಡಿದ್ದಾರೆ.
ಆಗ ಸುದ್ದಿಗೋಷ್ಠಿ ಇರುವುದರಿಂದಲೇ ನಾವು ಇಲ್ಲಿಗೆ ಬಂದಿರುವುದು ಎಂದು ಸುದ್ದಿಗಾರರು ಯುವಕರಿಗೆ ತಿಳಿಸಿದ್ದಾರೆ. ಆದರೂ ಸುಮ್ಮನಾಗದ ಕಾರ್ಯಕರ್ತರು ಏಕಾಏಕಿ ಕಚೇರಿ ಶಟರ್ ಎಳೆದು ಬೀಗ ಹಾಕಿ ಹೊರ ನಡೆದಿದ್ದಾರೆ. ಇದರಿಂದ ಗಲಿಬಿಲಿಗೊಂಡ ಕೆಲ ಪತ್ರಕರ್ತರು ಕೂಗಾಡಿದ್ದಾರೆ. ಗಲಾಟೆ ಕೇಳುತ್ತಿದ್ದಂತೆ ಎಚ್ಚೆತ್ತ ಕಾಂಗ್ರೆಸ್ ನಾಯಕರು ತಕ್ಷಣವೇ ಬೀಗ ತೆಗೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.