ಪಾಕಿಸ್ಥಾನದಲ್ಲಿ ಪತ್ರಕರ್ತರಿಗೂ ಭದ್ರತೆಯಿಲ್ಲ: ಕೊಲೆಯಾದವರ ಸಂಖ್ಯೆ ಎಷ್ಟು ಗೊತ್ತಾ?
Team Udayavani, Nov 24, 2019, 10:04 AM IST
ಇಸ್ಲಮಾಬಾದ್: ನೆರೆ ರಾಷ್ಟ್ರ ಪಾಕಿಸ್ಥಾನದಲ್ಲಿರುವ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ನಿಮಗೆ ಗೊತ್ತೇ ಇದೆ. ಇದೀಗ ಹೊರಬಿದ್ದಿರುವ ಮಾಹಿತಿಯ ಪ್ರಕಾರ ಪಾಕ್ ನಲ್ಲಿ ಪತ್ರಕರ್ತರಿಗೂ ಭದ್ರತೆಯಿಲ್ಲ. ಕಳೆದ ಆರು ವರ್ಷಗಳಲ್ಲಿ ಸುಮಾರು 33 ವೃತ್ತಿನಿರತ ಪತ್ರಕರ್ತರು ಕೊಲೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.
ಪಾಕಿಸ್ಥಾನ ಪ್ರೆಸ್ ಫೌಂಡೇಶನ್ ವರದಿಯ ಪ್ರಕಾರ 2002ರಿಂದ 2019ರವರೆಗೆ 48 ಪತ್ರಕರ್ತರು ದಾಳಿಯಲ್ಲಿ ಹತರಾಗಿದ್ದಾರೆ. 171 ಮಂದಿ ಗಂಭಿರ ಗಾಯಗೊಂಡಿದ್ದರೆ, 77 ವರದಿಗಾರರು ಸಣ್ಣಪುಟ್ಟ ಗಾಯಗೊಂಡಿದ್ದಾರೆ.
ಪಾಕಿಸ್ಥಾನದ ಮಾತ್ರವಲ್ಲದೇ ಇತರ ದೇಶದ, ಪಾಕ್ ನಲ್ಲಿರುವ ಪತ್ರಕರ್ತರಿಗೂ ಯಾವುದೇ ಸುರಕ್ಷತೆ ಇಲ್ಲದಾಗಿದೆ. ಅಮೇರಿಕಾದ ಪತ್ರಕರ್ತ ಡ್ಯಾನಿಯೆಲ್ ಪರ್ಲ್ ರನ್ನು ಇತ್ತೀಚೆಗೆ ಉಗ್ರರು ಅಪಹರಿಸಿ ಕೊಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.