ಸುಪ್ರೀಂನಲ್ಲಿ ಮಹಾ ರಾಜಕೀಯ: ರಾಜ್ಯಪಾಲರ ನಿರ್ಧಾರವನ್ನು ಕೋರ್ಟ್ ಪ್ರಶ್ನಿಸುವಂತಿಲ್ಲ

Team Udayavani, Nov 24, 2019, 11:52 AM IST

sc

ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಶನಿವಾರ ಸರಕಾರ ರಚನೆಗೆ ಅವಕಾಶ ಮಾಡಿಕೊಟ್ಟ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರ ನಿರ್ಧಾರವನ್ನು ಪ್ರಶ್ನಿಸಿ ಶಿವಸೇನೆ- ಎನ್ ಸಿಪಿ – ಕಾಂಗ್ರೆಸ್ ಪಕ್ಷಗಳು ಸುಪ್ರೀಂ ಕೋರ್ಟ್ ಕದ ತಟ್ಟಿದ್ದು, ವಿಚಾರಣೆ ನಡೆಯುತ್ತಿದೆ.

ನ್ಯಾ. ರಮಣ ನೇತೃತ್ವದ ತ್ರಿಸದಸ್ಯ ಪೀಠದ ಮುಂದೆ ಮೂರು ಪಕ್ಷಗಳು ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಯುತ್ತಿದೆ.

ಅರ್ಜಿದಾರರ ಪರ ವಾದ ಆರಂಭಿಸಿದ ಕಪಿಲ್ ಸಿಬಲ್, ರಜಾದಿನವಾದ ರವಿವಾರ ವಿಚಾರಣೆ ನಡೆಸುವಂತಾದುದಕ್ಕೆ ಮೊದಲು ಕ್ಷಮೆ ಕೇಳಿದರು.

ಸರಕಾರ ರಚನೆಗೆ ಅವಕಾಶ ನೀಡಲಾಗಿತ್ತು. ಆದರೆ ಅದು ವಿಫಲವಾದ ಹಿನ್ನಲೆಯಲ್ಲಿ ಚುನಾವಣೋತ್ತರ ಮೈತ್ರಿಯ ಮೇಲೆ ಅವಲಂಬಿತವಾಗಿದ್ದೆವು.

ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಾವು ಸರಕಾರ ರಚಿಸಲು ಸಿದ್ದವಾಗಿದ್ದೆವು. ಮೈತ್ರಿ ಪಕ್ಷಗಳು ಸಾಮಾನ್ಯ ಕಾರ್ಯಸೂಚಿಯನ್ನೂ ಸಿದ್ದಪಡಿಸಿದ್ದೆವು. ಆದರೆ ಬಿಜೆಪಿಗೆ ಅನುವು ಮಾಡಿಕೊಟ್ಟ ರಾಜ್ಯಪಾಲರ ನಡೆ ಏಕಪಕ್ಷೀಯ ಎಂದು ಸಿಬಲ್ ವಾದಿಸಿದರು.

ಬಿಜೆಪಿ ಪರ ವಾದ ಮಂಡಿಸಿದ ಮುಕುಲ್ ರೋಹ್ಟಗಿ, ಈಗಾಗಲೇ ಸರಕಾರ ರಚನೆಯಾಗಿರುವುದರಿಂದ ರವಿವಾರ ವಿಚಾರಣೆ ನಡೆಸುವ ಅಗತ್ಯವಿರಲಿಲ್ಲ ಎಂದರು. ಆದರೆ ಇದಕ್ಕೆ ಉತ್ತರಿಸಿದ ಪೀಠ, ನಮಗೆ ಈ ಪ್ರಕರಣವನ್ನು ವಿಚಾರಣೆ ನಡೆಸಲು ವಹಿಸಿದ್ದರಿಂದ ನಾವು ಮಾಡುತ್ತೇವೆ ಎಂದಿತು.

ಅಜಿತ್ ಪವಾರ್ ಅವರು ಶಾಸಕಾಂಗ ಪಕ್ಷದ ನಾಯಕತ್ವದಿಂದ ತೆಗೆದಿದ್ದೇವೆ. ಶಾಸಕಾಂಗ ಪಕ್ಷದ ನಾಯಕಾಗದೇ ಡಿಸಿಎಂ ಆಗಲೂ ಸಾಧ್ಯವಿಲ್ಲವೆಂದು ಅಭಿಷೇಕ್ ಮನು ಸಿಂಘ್ವಿ ವಾದಿಸಿದರು.

ರಾಜ್ಯಪಾಲರು ತಮಗೆ ನೀಡಿದ ಶಾಸಕರ ಸಹಿಯುಳ್ಳ ಪತ್ರವನ್ನು ಪರಿಶೀಲನೆ ನಡೆಸಬೇಕಿತ್ತು. ಬಹುಮತ ಹೊಂದಿರುವ ಕುರಿತು ಮಾಹಿತಿ ಪಡೆಯಬೇಕು. ಆದರೆ ರಾಜ್ಯಪಾಲರು ಇದನ್ನು ಪಾಲಿಸಿಲ್ಲ. ಹಾಗಾಗಿ ಆದಷ್ಟು ಬೇಗ ವಿಶ್ವಾಸ ಮತಯಾಚನೆಗೆ ನಿರ್ದೇಶಿಸಿ ಎಂದು ಸಿಂಘ್ವಿ ವಾದಿಸಿದರು.

ಕರ್ನಾಟಕದ ಸ್ಪೀಕರ್, ಉತ್ತರಾಖಂಡ್ ಪ್ರಕರಣಗಳನ್ನು ಉಲ್ಲೇಖಿಸಿದ ಸಿಂಘ್ವಿ ಇವತ್ತೇ ವಿಶ್ವಾಸಮತ ಅವಕಾಶಕ್ಕೆ ಕೋರಿದರು.

ಬಿಜೆಪಿ ಪರ ವಾದ ಮಂಡಿಸಿದ ಮುಕುಲ್ ರೋಹ್ಟಗಿ, ಕಳೆದ 17 ದಿನ ಯಾಕೆ ಸುಮ್ಮನಿದ್ದರಿ, ಸರಕಾರ ರಚಿಸದೇ ಇದ್ದಿದ್ದು ಯಾಕೆ? ರಾಷ್ಟ್ರಪತಿ ಮತ್ತು ರಾಜ್ಯಪಾಲರ ನಿರ್ಧಾರವನ್ನು ಕೋರ್ಟ್ ಪ್ರಶ್ನಿಸುವಂತಿಲ್ಲ ಎಂದರು.

ರಾಜ್ಯಪಾಲರು ವಿವೇಚನಾಧಿಕಾರ ಬಳಸಿ ಯಾರನ್ನೂ ಬೇಕಾದರೂ ಆಹ್ವಾನಿಸುವಂತಿಲ್ಲ ಎಂದ ನ್ಯಾ. ರಮಣ ಇವೆಲ್ಲಾ ಈಗಾಗಲೇ ನಿರ್ಧಾರವಾಗಿರುವ ವಿಚಾರಗಳು ಎಂದರು. ರಾಜ್ಯಪಾಲರು ಏನು ಹೇಳಿದ್ದಾರೆ ಎನ್ನುವುದೇ ನಮಗೆ ಗೊತ್ತಿಲ್ಲ ಎಂದು ನ್ಯಾ ಭೂಷಣ್ ಹೇಳಿದರು.

ಸುಖಾಸುಮ್ಮನೆ ಅರ್ಜಿ ಸಲ್ಲಸಿ ರವಿವಾರ ವಿಚಾರಣೆ ನಡೆಸುವಂತೆ ಮಾಡಿದ್ಧಾರೆ. ನಮಗೆ ವಿಶ್ವಾಸಮತ ಪ್ರದರ್ಶಿಸಲು ಸಮಯ ಕೇಳಿದ್ದೇವೆ ಎಂದು ಮುಕುಲ್ ರೋಹ್ಟಗಿ ವಾದ ಮಂಡಸಿದರು.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.