ಗಡೇ ದುರ್ಗಾದೇವಿಗೆ ಡಿಕೆಶಿ ಪತ್ರ

'ನಾನು ಡಿ.ಕೆ. ಶಿವಕುಮಾರ, ನನ್ನೆಲ್ಲ ಸಂಕಷ್ಟಗಳಿಂದ ಪಾರು ಮಾಡು ತಾಯಿ' ಎಂದು ಪೂಜೆ ಸಲ್ಲಿಕೆ

Team Udayavani, Nov 24, 2019, 12:07 PM IST

24-November-1

ಯಾದಗಿರಿ: ಇ.ಡಿ ಸಂಕಷ್ಟದಿಂದ ಪಾರು ಮಾಡುವಂತೆ ಮಾಜಿ ಸಚಿವ ಡಿ.ಕೆ.ಶಿವಕುಮಾರ ಜಿಲ್ಲೆಯ ವಡಗೇರಾ ತಾಲೂಕಿನ ಗೋನಾಲ ಗ್ರಾಮದ ಶಕ್ತಿ ದೇವತೆ ಗಡೇ ದುರ್ಗಾದೇವಿಗೆ ಪತ್ರ ಬರೆದಿದ್ದಾರೆ.

ಡಿಕೆಶಿ ತಾವು ಸ್ವತಃ ಬರೆದು ಕಳಿಸಿದ ಪತ್ರವನ್ನು ದುರ್ಗಾದೇವಿ ಪಾದಗಳಲ್ಲಿಟ್ಟು ಬೆಂಬಲಿಗರು ಶುಕ್ರವಾರ ರಾತ್ರಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತ್ರದಲ್ಲಿ “ನಾನು ಡಿ.ಕೆ. ಶಿವಕುಮಾರ, ನನ್ನೆಲ್ಲ ಸಂಕಷ್ಟಗಳಿಂದ ಪಾರು ಮಾಡು ತಾಯಿ’ ಎಂದು ಬಿಳಿ ಹಾಳೆಯಲ್ಲಿ 5 ಬಾರಿ ಇಂಗ್ಲಿಷ್‌ನಲ್ಲಿ ಬರೆಯಲಾಗಿದೆ. ಡಿಕೆಶಿ ಸುಮಾರು ವರ್ಷಗಳಿಂದ ಗೋನಾಲ ದುರ್ಗೆಯ ಮೇಲೆ ಅಪಾರ ನಂಬಿಕೆಯಿಟ್ಟಿದ್ದು, ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದಾಗ ಜಾತ್ರೆಗೆ ಬರುತ್ತೇನೆಂದಿದ್ದರು. ಆದರೆ, ಬಂದಿರಲಿಲ್ಲ. ಹಾಗಾಗಿ ಸಂಕಷ್ಟಗಳಿಗೆ ಸಿಲುಕಿದ್ದಾರೆ ಎಂದು ದೇವಿ ಅರ್ಚಕ ಮಹಾದೇವ ಪೂಜಾರಿ ಇ.ಡಿ ಪ್ರಕರಣಲ್ಲಿ ಬಂಧನವಾದಾಗ ಹೇಳಿದ್ದರು.

ಡಿಕೆಶಿ ಬರೆದು ಕಳಿಸಿದ ಪತ್ರವನ್ನು ಜಿಲ್ಲೆಯ ಮುಖಂಡ ಚನ್ನಾರೆಡ್ಡಿ ಪಾಟೀಲ್‌ ತುನ್ನೂರ ಹಾಗೂ ಇತರೆ ಮುಖಂಡರು ದೇವಿಯ ಸನ್ನಿಧಿಯಲ್ಲಿಟ್ಟು ಪೂಜೆ ಸಲ್ಲಿಸಿದ್ದು, ಇತ್ತೀಚೆಗಷ್ಟೇ ಅರ್ಚಕ ಮಹಾದೇವ ಪೂಜಾರಿ ಬೆಂಗಳೂರಿನ ಡಿಕೆಶಿ ಮನೆಗೆ ತೆರಳಿ ಸಂಕಷ್ಟಗಳಿಂದ ಪಾರಾಗುವಂತೆ ವಿಶೇಷ ಪೂಜೆ ಸಲ್ಲಿಸಿದ್ದರು ಎನ್ನಲಾಗಿದೆ. ದೇವಿ ಶಕ್ತಿ ಮಹಿಮೆ ಅಪಾರವಾಗಿದೆ. ಮುಂದಿನ ದಿನಗಳಲ್ಲಿ ಜಾತ್ರೆಗೆ ಆಗಮಿಸುವ ಕುರಿತು ಡಿಕೆಶಿ ಭರವಸೆ ನೀಡಿದ್ದಾರೆ ಎಂದು ಬೆಂಬಲಿಗರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.