ತ್ಯಾಜ್ಯ ಕರಗಿಸಲು ತಮಿಳುನಾಡು ಮಾದರಿ ವ್ಯವಸ್ಥೆ

ಅಲೆವೂರು ಡಂಪಿಂಗ್‌ ಯಾರ್ಡ್‌

Team Udayavani, Nov 25, 2019, 5:18 AM IST

211119ASTRO01

ಉಡುಪಿ: ಅಲೆವೂರಿನ ಪ್ರಗತಿನಗರದಲ್ಲಿರುವ ಡಂಪಿಂಗ್‌ ಯಾರ್ಡ್‌ನಲ್ಲಿ ಸಂಗ್ರಹಿಸಲಾಗಿರುವ ತ್ಯಾಜ್ಯ ವನ್ನು ತಮಿಳುನಾಡು ಮಾದರಿಯಲ್ಲಿ ಕರಗಿಸಲು ಜಿಲ್ಲಾಡಳಿತ ಕಾರ್ಯಯೋಜನೆ ರೂಪಿಸಿಕೊಳ್ಳುತ್ತಿದೆ.

ತಮಿಳುನಾಡಿನಲ್ಲಿರುವ ಡಂಪಿಂಗ್‌ ಯಾರ್ಡ್‌ಗಳನ್ನು ಬಯೋಮೈನಿಂಗ್‌ ಮಾಡುವ ಮೂಲಕ ತ್ಯಾಜ್ಯಗಳನ್ನು ಕರಗಿಸುವ ವ್ಯವಸ್ಥೆ ಮಾಡಲಾಗಿದೆ. ಅದರಿಂದ ಉತ್ಪತ್ತಿಯಾಗುವ ಗೊಬ್ಬರವನ್ನು ರೈತರಿಗೆ ನೀಡಲಾಗುತ್ತಿದೆ. ಇದೇ ಮಾದರಿಯನ್ನು ಉಡುಪಿಯಲ್ಲೂ ಅನುಷ್ಠಾನಗೊಳಿಸುವ ಬಗ್ಗೆ ತಜ್ಞರ ತಂಡ ಈಗಾಗಲೇ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

2ರಿಂದ 3 ಕೋ.ರೂ. ವೆಚ್ಚ
ಈ ಮಾದರಿ ಯೋಜನೆಗೆ 2ರಿಂದ 3 ಕೋ.ರೂ.ವೆಚ್ಚ ತಗಲಲಿದ್ದು, ಸ್ವತ್ಛ ಭಾರತ್‌ ಮಿಷನ್‌ ಯೋಜನೆಯಡಿ ಇದನ್ನು ಪಡೆಯಲಾಗುತ್ತದೆ. ಈ ಬಗ್ಗೆ ಶೀಘ್ರದಲ್ಲಿ ಡಿಪಿಆರ್‌ ಸಿದ್ದಪಡಿಸಿ ಟೆಂಡರ್‌ ಕರೆಯಲು ತೀರ್ಮಾನಿಸಲಾಗಿದೆ. ಸ್ವತ್ಛ ಭಾರತ ಆಂದೋಲನದಲ್ಲಿ ಈಗಾಗಲೇ ಜಿಲ್ಲೆ ಮಹತ್ವದ ಮೈಲುಗಲ್ಲು ತಲುಪಿದ್ದು, ಮುಂದಿನ ದಿನಗಳಲ್ಲಿ ಒಣ ಕಸದ ಘಟಕ ಹಾಗೂ ಹಸಿ ಘಟಕಗಳನ್ನು ನಿರ್ಮಾಣ ಮಾಡಿ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಉತ್ಪಾದನೆಯಾಗುವ ತ್ಯಾಜ್ಯಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವ ಚಿಂತನೆಯೂ ಜಿಲ್ಲಾಡಳಿತಕ್ಕಿದೆ.

50 ಪಂಚಾಯತ್‌ಗಳಿಗೆ ನಿವೇಶನ
ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಮಾಡಲು ಈಗಾಗಲೇ 40 ಪಂಚಾಯತ್‌ಗಳಿಗೆ ನಿವೇಶನ ನೀಡಲಾಗಿದೆ. ಒಂದು ತಿಂಗಳೊಳಗೆ ಮತ್ತೆ ಶೇ.50 ರಷ್ಟು ಪಂಚಾಯತ್‌ಗಳಿಗೆ ನಿವೇಶನ ನೀಡುವ ಪ್ರಸ್ತಾವವೂ ಜಿಲ್ಲಾಡಳಿತಕ್ಕಿದೆ. ಕಸಗಳನ್ನು ಹೆಚ್ಚು ಉತ್ಪತ್ತಿ ಮಾಡುವ ಹೊಟೇಲು, ಅಪಾರ್ಟ್‌ಮೆಂಟ್‌, ಸಭೆ-ಸಭಾಂಗಣಗಳ ಮಾಲಕರ ಸಭೆ ನಡೆಸಿ ಕಸವನ್ನು ಅವರೇ ವಿಲೇವಾರಿ ಮಾಡುವಂತೆ ವ್ಯವಸ್ಥೆ ರೂಪಿಸಲಾಗುವುದು. ಈ ಬಗ್ಗೆ ಲಭ್ಯವಿರುವ ತಂತ್ರಜ್ಞಾನಗಳನ್ನು ಬಳಸಿಕೊಳ್ಳುವ ಬಗ್ಗೆಯೂ ಜಿಲ್ಲಾಡಳಿತ ಚಿಂತನೆ ನಡೆಸಿದೆ.

ಬಹುಪಾಲು ಪ್ಲಾಸ್ಟಿಕ್‌
ಅಲೆವೂರಿನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ನಿತ್ಯ 65ರಿಂದ 70 ಟನ್‌ಗಳಷ್ಟು ತ್ಯಾಜ್ಯವನ್ನು ವಿಲೇವಾರಿ ಮಾಡಲಾಗುತ್ತದೆ. ಇದರಲ್ಲಿ ಪ್ಲಾಸ್ಟಿಕ್‌ ಪಾಲು 2ರಿಂದ 3 ಟನ್‌ನಷ್ಟು ತ್ಯಾಜ್ಯ ವಿಲೇವಾರಿ ಮಾಡಲಾಗುತ್ತಿದೆ. ಇದರಲ್ಲಿ ಪ್ಲಾಸ್ಟಿಕ್‌ ಪಾಲು 2ರಿಂದ 3 ಟನ್‌ನಷ್ಟಿದ್ದು, ಇದನ್ನು ಪ್ರತ್ಯೇಕಿಸಿದರೆ ಘಟಕದಲ್ಲಿ ಪ್ಲಾಸ್ಟಿಕ್‌ ಲ್ಯಾಂಡ್‌ ಫಿಲ್ಲಿಂಗ್‌ ಸೇರುವುದನ್ನು ತಪ್ಪಿಸಬಹುದು. ಮಾರಾಟ ಮಾಡಿ ಆದಾಯವನ್ನೂ ಗಳಿಸಬಹುದಾಗಿದೆ.

ಸದ್ಯದಲ್ಲೇ ಟೆಂಡರ್‌
ಸ್ವತ್ಛತೆಯಲ್ಲಿ ಉಡುಪಿ ಜಿಲ್ಲೆ ಇತರ ಜಿಲ್ಲೆಗಳಿಗೆ ಮಾದರಿಯಾಗಬೇಕು. ಈ ನಿಟ್ಟಿನಲ್ಲಿ ಸಕಲ ತಯಾರಿ ನಡೆಯುತ್ತಿದೆ. ಅಲೆವೂರು ಡಂಪಿಂಗ್‌ ಯಾರ್ಡ್‌ನಲ್ಲಿ ಬಯೋಮೈನಿಂಗ್‌ ಮಾಡುವ ಮೂಲಕ ತ್ಯಾಜ್ಯಗಳನ್ನು ಕರಗಿಸುವ ವ್ಯವಸ್ಥೆ ಮಾಡಲಾಗುವುದು. ಇದಕ್ಕೆ ಸದ್ಯದಲ್ಲೇ ಡಿಪಿಆರ್‌ ತಯಾರಿಸಿ ಟೆಂಡರ್‌ ಕರೆಯಲಾಗುವುದು.
-ಜಿ.ಜಗದೀಶ್‌, ಜಿಲ್ಲಾಧಿಕಾರಿ

ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

11(1)

Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.