ನಾನು ಟಗರೂ ಅಲ್ಲ:ರಾಜಾಹುಲಿಯೂ ಅಲ್ಲ:ಎಚ್‌ಡಿಡಿ


Team Udayavani, Nov 24, 2019, 9:42 PM IST

hdd

ಬೆಂಗಳೂರು:ನಾನು ಟಗರೂ ಅಲ್ಲ. ರಾಜಾಹುಲಿಯೂ ಅಲ್ಲ. ಬಂಡೆಯೂ ಅಲ್ಲ. ಸಾಮಾನ್ಯ ರೈತನ ಮಗ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.

ಮಹಾಲಕ್ಷ್ಮೀ ಲೇಔಟ್‌ ವಿಧಾನಸಭಾ ಕ್ಷೇತ್ರದ ಕಮಲಾನಗರ, ವೃಷಭಾವತಿ ನಗರ ಪ್ರದೇಶಗಳಲ್ಲಿ ಪಕ್ಷದ ಅಭ್ಯರ್ಥಿ ಗಿರೀಶ್‌ ನಾಶಿ ಪರ ಪ್ರಚಾರ ನಡೆಸಿದ ಅವರು, ಈಗ ನನಗೆ ಕೊಡುವ ಶಕ್ತಿ ಇಲ್ಲ. ಆದರೆ, ಕೇಳುವ ಶಕ್ತಿ ಇದೆ. ನಾನು ನಿಮಗೆ ಏನು ಮಾಡಿದ್ದೇನೆ ಎಂದು ಹೇಳುವ ಶಕ್ತಿ ನನಗಿದೆ. ಕುಮಾರಣ್ಣನಿಗೆ ಅನ್ಯಾಯ ಮಾಡಿದ್ದಾರೆ. ಅವರು ಮತ್ತೆ ಮುಖ್ಯಮಂತ್ರಿಯಾಗುವವರೆಗೂ ನಾನು ನಿಮ್ಮೊಂದಿಗಿದ್ದೇವೆ ಎಂದು ಯುವಕರು ಎದ್ದೇಳಬೇಕು ಎಂದು ಹೇಳಿದರು.

ನನಗೆ ವಯಸ್ಸಾಯಿತು ಎಂದು ತುಮಕೂರಿನಲ್ಲಿ ಸೋಲಿಸಿದರು. ನಾನು ಯಾರಿಗೆ ದ್ರೋಹ ಮಾಡಿದ್ದೇನೆ. ಯಾರಿಗೆ ಅನ್ಯಾಯ ಮಾಡಿದ್ದೇನೆ. ಈ ಹಿಂದೆ ಮಹಾಲಕ್ಷ್ಮೀ ಲೇಔಟ್‌ ಕ್ಷೇತ್ರದ ಜನರು ನೆ.ಲ. ನರೇಂದ್ರ ಬಾಬು ಅವರನ್ನು ಗೆಲ್ಲಿಸಿದ್ದರು. ಅವರು ಒಕ್ಕಲಿಗರಲ್ಲ. ಆದರೂ ಅವರನ್ನು ಗೆಲ್ಲಿಸಿದ್ದರು. ಈಗ ಈ ಕ್ಷೇತ್ರದಲ್ಲಿ ಒಕ್ಕಲಿಗರಿಗೆ ಟಿಕೆಟ್‌ ನೀಡಿಲ್ಲ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಈ ಕ್ಷೇತ್ರದ ಮಾಜಿ ಶಾಸಕರ ಹೆಂಡತಿ ಡೆಪ್ಯುಟಿ ಮೇಯರ್‌ ಆಗಲು ಯಾರು ಶಕ್ತಿ ಕೊಟ್ಟಿದ್ದು. ಅವರಿಗೆ ಬಜೆಟ್‌ ಮಾಡಲು ಅವಕಾಶ ಕೊಟ್ಟಿದ್ದೇವು. ಆದರೆ, ಅನರ್ಹ ಶಾಸಕರು ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಲು ಅವಕಾಶ ಕೊಟ್ಟಿಲ್ಲ ಎಂದು ಹೇಳುತ್ತಾರೆ. ಈಗ ಬಿಜೆಪಿಯವರ ಜೊತೆ ಹೋದರೆ ಅಭಿವೃದ್ಧಿ ಆಗುತ್ತದೆ ಎಂದು ಹೇಳುತ್ತಿದ್ದಾರೆ.

ಬಿಜೆಪಿಯವರು 15 ಜನರನ್ನೂ ಮಂತ್ರಿ ಮಾಡುವುದಾಗಿ ಹೇಳುತ್ತಿದ್ದಾರೆ. ಅವರ ಮಾತು ಕೇಳಿ ತಲೆ ಚಚ್ಚಿಕೊಂಡೆ. ನಾನು ಯಾವತ್ತೂ ಜಾತಿ ಮೇಲೆ ಮಾತನಾಡುವುದಿಲ್ಲ. ಆದರೆ, ಈ ಪಕ್ಷವನ್ನು ಅಧಿಕಾರಕ್ಕೆ ತರುವವರೆಗೂ ನಾನು ಸುಮ್ಮನೆ ಕೂಡುವುದಿಲ್ಲ. ದೇವೇಗೌಡರಿಗೆ ಹೋರಾಟ ಮಾಡುವ ಶಕ್ತಿ ಇದೆ ಎನ್ನುವುದನ್ನು ಜನರು ಈ ಚುನಾವಣೆ ಫ‌ಲಿತಾಂಶದ ಮೂಲಕ ತೋರಿಸಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

ranaj

Ranaji Trophy: ಹೊರಮೈದಾನ ಒದ್ದೆ : ಕರ್ನಾಟಕ-ಕೇರಳ ಪಂದ್ಯಕ್ಕೆ ತೊಂದರೆ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

1-a-nitk

kulai; ಮೀನುಗಾರಿಕೆ ಜೆಟ್ಟಿ ಕೆಲಸ ಪ್ರಗತಿಯಲ್ಲಿ

CHESS-ARJUN

London: ಡಬ್ಲ್ಯುಆರ್‌ ಚೆಸ್‌ ಮಾಸ್ಟರ್ ಅರ್ಜುನ್‌ ಎರಿಗೈಸ್‌ಗೆ ಪ್ರಶಸ್ತಿ

arrested

Sullia;ಮಹಿಳೆಯರ ಅವಹೇಳನ ಆರೋಪ: ಅರಣ್ಯಾಧಿಕಾರಿಯ ಬಂಧನ, ಬಿಡುಗಡೆ

Pak–Eng

Test Cricket: ಪ್ರವಾಸಿ ಇಂಗ್ಲೆಂಡ್‌ ವಿರುದ್ಧ ಪಾಕಿಸ್ಥಾನಕ್ಕೆ 152 ರನ್‌ಗಳ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಚೆ ಮೂಲಕ ತರಿಸಿದ್ದ 21 ಕೋಟಿ ರೂ. ಡ್ರಗ್ಸ್‌ ಜಪ್ತಿ!ಅಂಚೆ ಮೂಲಕ ತರಿಸಿದ್ದ 21 ಕೋಟಿ ರೂ. ಡ್ರಗ್ಸ್‌ ಜಪ್ತಿ!

CCB Police: ಅಂಚೆ ಮೂಲಕ ತರಿಸಿದ್ದ 21 ಕೋಟಿ ರೂ. ಡ್ರಗ್ಸ್‌ ಜಪ್ತಿ!

ಡಿ. 9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?

Assembly Session: ಡಿ. 9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?

ಕಲೆಕ್ಷನ್‌ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್‌ ತಿರುಗೇಟು

ಕಲೆಕ್ಷನ್‌ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್‌ ತಿರುಗೇಟು

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

ಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿ

ಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

police

ಮಣಿಕಲ್ಲು ದೇಗುಲದ ಆಡಳಿತ ಮಂಡಳಿ ವಿಚಾರ: ಗಲಾಟೆ

suicide (2)

Panja:ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

police crime

Uppinangady; ಹುಟ್ಟು ಹಬ್ಬಕ್ಕಾಗಿ ಕಡವೆ ಹ*ತ್ಯೆ!: ಕೋವಿ, ಮಾಂಸ ವಶ

drowned

Subrahmanya: ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.