ಅನರ್ಹರಿಗೆ ತಕ್ಕ ಪಾಠ ಕಲಿಸಿ: ದಿನೇಶ್‌

Team Udayavani, Nov 26, 2019, 3:03 AM IST

dinesh

ಕೆ.ಆರ್‌.ಪೇಟೆ: “ಬಿಜೆಪಿ ನಾಯಕರ ಅನೈತಿಕ ರಾಜಕಾರಣದಿಂದಾಗಿ ಉತ್ತಮವಾಗಿ ನಡೆ ಯುತ್ತಿದ್ದ ಮೈತ್ರಿ ಸರ್ಕಾರ ಬಿದ್ದು ಹೋಗು ವಂತಾಯಿತು. ಅದಕ್ಕೆ ಕಾರಣರಾದ ಅನರ್ಹ ಶಾಸಕರನ್ನು ಉಪಚುನಾವಣೆಯಲ್ಲಿ ಸೋಲಿಸಿ ಮತದಾರರೇ ತಕ್ಕ ಪಾಠ ಕಲಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಮನವಿ ಮಾಡಿದರು.

ಬಸವೇಶ್ವರ ಸರ್ಕಲ್‌ನಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಮತಯಾಚಿಸಿ ಮಾತನಾಡಿ, ಹಣದಿಂದ ಶಾಸಕರನ್ನು ಖರೀದಿಸಿ ಅನೈತಿಕ ಸರ್ಕಾರ ರಚನೆ ಮಾಡಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲು ಕಾಂಗ್ರೆಸ್‌ ಅಭ್ಯರ್ಥಿ ಕೆ.ಬಿ. ಚಂದ್ರಶೇಖರ್‌ರನ್ನು ಗೆಲ್ಲಿಸಬೇಕು ಎಂದರು. ಕಾಂಗ್ರೆಸ್‌ ಸರ್ಕಾರವಿದ್ದಾಗ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡಿ 5 ವರ್ಷ ಸ್ಥಿರ ಸರ್ಕಾರ ನೀಡಿದ್ದೇವೆ. ಇದನ್ನು ಅರಿತು ಕಾಂಗ್ರೆಸ್‌ ಅನ್ನು ಬೆಂಬಲಿಸಬೇಕು ಎಂದು ತಿಳಿಸಿದರು.

ಆಚಾರವಿಲ್ಲದ ಜೆಡಿಎಸ್‌: ಜೆಡಿಎಸ್‌ಗೆ ಆಚಾರ, ವಿಚಾರ, ನೀತಿ, ನಿಯಮ ಏನೂ ಇಲ್ಲ. ಈ ಹಿಂದೆ ನಮ್ಮ ಜತೆ ಮೈತ್ರಿ ಮಾಡಿ ಕೊಂಡು ಸರ್ಕಾರ ಮಾಡಿದ್ದರು. ಈಗ ಬಿಜೆಪಿ ಸರ್ಕಾರ ಬೀಳಲು ಬಿಡಲ್ಲ ಅಂತ ಹೇಳುತ್ತಿದ್ದಾರೆ. ಇಂತಹ ಜನ ರಾಜ್ಯವನ್ನು ಹೇಗೆ ಅಭಿವೃದ್ಧಿ ಮಾಡುತ್ತಾರೆ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

10

Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.