ಕನಿಷ್ಠ ಮೊತ್ತ: ಬ್ಯಾಂಕ್‌ಗಳಿಂದ 2 ಸಾವಿರ ಕೋ.ರೂ. ದಂಡ ಸಂಗ್ರಹ
Team Udayavani, Nov 26, 2019, 6:13 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಗ್ರಾಹಕರು ತಮ್ಮ ಉಳಿತಾಯ ಖಾತೆಗಳಲ್ಲಿ ಕನಿಷ್ಠ ಮೊತ್ತ ಹೊಂದಿರದೇ ಇರುವುದಕ್ಕೆ ಸಾರ್ವಜನಿಕ ರಂಗದ ಬ್ಯಾಂಕ್‌ಗಳು ಇದೇ ಗ್ರಾಹಕರಿಂದ ವಸೂಲಿ ಮಾಡಿರುವ ದಂಡ ಎಷ್ಟು ಗೊತ್ತೇ. ಸುಮಾರು 2,000 ಕೋಟಿ ರೂ.ಗಳು. ಸೋಮವಾರ ಸಂಸತ್ ಅಧಿವೇಶನದ ಸಂದರ್ಭ ಈ ಮಾಹಿತಿ ಬಹಿರಂಗಗೊಂಡಿತು.
2018-19ನೇ ಸಾಲಿನಲ್ಲಿ ಕನಿಷ್ಠ ಶಿಲ್ಕು ಉಳಿಸಿಕೊಳ್ಳದಿರುವ ಗ್ರಾಹಕರಿಂದ 1,996 ಕೋಟಿ ರೂ. ದಂಡ ಸಂಗ್ರಹಿಸಲಾಗಿದೆ ಎಂದು ಸಂಸತ್ತಿಗೆ ತಿಳಿಸಲಾಗಿದೆ. 2017-18ರಲ್ಲಿ ಈ ಮೊತ್ತ 3,368 ಕೋಟಿ ರೂ. ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
MUST WATCH
ಹೊಸ ಸೇರ್ಪಡೆ
Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್ ಡೌನ್…AQI ಮಟ್ಟ 2000!
Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್ ವಿವಾಹ?
Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
Max Movie: ಬಿಗ್ ಬಾಸ್ ವೇದಿಕೆಯಲ್ಲಿ ʼಮ್ಯಾಕ್ಸ್ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.