ರಾಜ್ಯಪಾಲರಿಗೆ ಶಸ್ತ್ರಚಿಕಿತ್ಸೆ; ಚೇತರಿಕೆ
Team Udayavani, Nov 28, 2019, 3:00 AM IST
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ರಾಜ್ಯಪಾಲ ವಿ.ಆರ್. ವಾಲಾ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಬುಧವಾರ ಸಿಎಂ ಯಡಿಯೂರಪ್ಪ ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿದರು.
80 ವರ್ಷದ ವಜುಭಾಯಿ ವಾಲಾ ಅವರು ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದು, ನಗರದ ಪೋರ್ಟಿಸ್ ಆಸ್ಪತ್ರೆಯಲ್ಲಿ ಕೊರೊ ನರಿ ಆರ್ಟರಿ ಬೈಪಾಸ್ ಗ್ರಾಫ್ಟಿಂಗ್ (ಸಿಎಬಿಜಿ) ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಮಂಗಳವಾರ ಕುಟುಂಬದ ಸದಸ್ಯರೆಲ್ಲಾ ಭೇಟಿ ಮಾಡಿ ಮಾತುಕತೆ ನಡೆಸಿದರು. ಬುಧವಾರ ಯಡಿಯೂರಪ್ಪ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.