ಕಾರಜೋಳ ವಿರುದ್ಧ ದೂರು
Team Udayavani, Nov 28, 2019, 3:00 AM IST
ಬೆಂಗಳೂರು: ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಠಳ್ಳಿ ಪರವಾಗಿ ಮತದಾರರಿಗೆ ಹಣ ಹಂಚಿದ್ದಾರೆ ಎಂದು ಆರೋಪಿಸಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ವಿರುದ್ದ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಠೊಡ್ ನೇತೃತ್ವದಲ್ಲಿ ಆಯೋಗಕ್ಕೆ ದೂರು ಸಲ್ಲಿಸಿದ್ದು, ಕಾರಜೋಳ ಅವರು ಕುಮಠಳ್ಳಿ ಪರವಾಗಿ ಮತದಾರರಿಗೆ ಹಣ ಹಂಚಿದ್ದು, ಎಲ್ಲ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಇದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಚುನಾವಣಾ ಆಯೋಗ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.