ಗುಟ್ಕಾ, ಪಾನ್ ನಿಷೇಧ : ಅಸ್ಸಾಂ ಇನ್ನು ತಂಬಾಕು ಮುಕ್ತ ರಾಜ್ಯ
Team Udayavani, Nov 28, 2019, 12:30 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಗುವಾಹಟಿ: ಅಸ್ಸಾಂ ಅನ್ನು ತಂಬಾಕು ಮುಕ್ತ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಅಲ್ಲಿಯ ಸರಕಾರ ಬುಧವಾರ ತಂಬಾಕು ವಸ್ತುಗಳ ಮಾರಾಟ, ತಯಾರಿಕೆ, ಸಂಗ್ರಹ, ವಿತರಣೆ, ತಂಬಾಕು ಹಾಗೂ ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲಾಗಳ ಜಾಹೀರಾತುಗಳ ಮೇಲೆ ಸಂಪೂರ್ಣವಾಗಿ ನಿಷೇಧ ಹೇರಿದೆ.
2011ರ ಆಹಾರ ಸುರಕ್ಷತೆ ಮತ್ತು ಭದ್ರತೆ(ಮಾರಾಟದ ತಡೆ ಮತ್ತು ನಿರ್ಬಂಧ) ಕಾಯ್ದೆ ಅನ್ವಯ ಈ ನಿಷೇಧ ಹೇರಲಾಗಿದೆ. ಈ ಕುರಿತು ಅಸ್ಸಾಂ ಸರಕಾರದ ಆಹಾರ ಸುರಕ್ಷತೆ ಆಯುಕ್ತರು ನ.22ರಂದು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ತಂಬಾಕು ಸೇವನೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರಾಣ ಕಳೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.