ಪೆಟ್ರೋಲ್ ಟ್ಯಾಂಕರ್ ಪಲ್ಟಿ; ರಸ್ತೆಗೆ ಚೆಲ್ಲಿತು 12 ಸಾವಿರ ಲೀಟರ್ ಪೆಟ್ರೋಲ್
Team Udayavani, Nov 28, 2019, 5:40 PM IST
ಕೋಝಿಕೋಡ್ : ಪೆಟ್ರೋಲ್ ತುಂಬಿದ್ದ ಟ್ಯಾಂಕರ್ಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿರುವ ಘಟನೆ ಕೋಝಿಕೋಡ್ ವಟಕರದಲ್ಲಿ ನಡೆದಿದೆ.
ಮುಂಜಾನೆ 5.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ತಿರುವಿನಲ್ಲಿ ನಿಯಂತ್ರಣ ಸಿಗದೇ ಅವಘಡ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದು, ಟ್ಯಾಂಕರ್ನ ಮೂರು ಕಂಪಾರ್ಟ್ಮೆಂಟ್ ಗಳಲ್ಲಿದ್ದ ಸುಮಾರು 12 ಸಾವಿರ ಇಂಧನ ಸಂಪೂರ್ಣ ರಸ್ತೆಯ ಪಾಲಾಗಿದೆ ಎಂದಿದ್ದಾರೆ.
ಇನ್ನೂ ಘಟನೆಯಲ್ಲಿ ಲಾರಿಯ ಚಾಲಕ ಗಾಯಗೊಂಡಿದ್ದು, ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂಧನ ತೆರವುಗೊಳಿಸುವ ಸಲುವಾಗಿ ರಸ್ತೆ ಮುಚ್ಚಲಾಗಿದ್ದು, ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.