ಸಿಆರ್‌ಪಿಸಿ ನಿಯಮ ಬದಲು ವಿಚಾರಣೆಗೆ ಸುಪ್ರೀಂ ಒಪ್ಪಿಗೆ
Team Udayavani, Nov 28, 2019, 8:51 PM IST
ನವದೆಹಲಿ: ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ, ವಿಧಿಸಲಾಗಿರುವ ಪ್ರತ್ಯೇಕ ಜೈಲು ಶಿಕ್ಷೆಗಳನ್ನು ಒಂದರ ನಂತರ ಒಂದರಂತೆ ಪೂರ್ಣಗೊಳಿಸಲು ಅವಕಾಶ ಕಲ್ಪಿಸಬೇಕು. ಆ ಎಲ್ಲಾ ಶಿಕ್ಷೆಗಳನ್ನೂ ಏಕಕಾಲಕ್ಕೇ ಅನುಭವಿಸುವ ಅವಕಾಶ ಬೇಡ ಎಂದು ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ.
ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ್ ಎಂಬವರು ಈ ಅರ್ಜಿ ಸಲ್ಲಿಸಿದ್ದರು.
ಇದಕ್ಕೆ ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಿರುವ ಹಿನ್ನೆಲೆಯಲ್ಲಿ ವಿಚಾರಣೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಸಿ) ಪ್ರಕಾರ, ಹಲವು ಪ್ರಕರಣಗಳಲ್ಲಿ ಜೈಲು ಶಿಕ್ಷೆಗೆ ಒಳಗಾದ ವ್ಯಕ್ತಿಯು ಏಕಕಾಲದಲ್ಲಿ ಎಲ್ಲಾ ಶಿಕ್ಷೆಗಳನ್ನು ಅನುಭವಿಸಲು ಅವಕಾಶವಿದೆ. ಆದರೆ, ಈ ಅವಕಾಶವನ್ನು ನೀಚ ಕೃತ್ಯಗಳ ಅಪರಾಧಿಗಳಿಗೆ ನೀಡುವುದು ಬೇಡ ಎಂಬುದು ಅರ್ಜಿದಾರರ ನಿಲುವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
MUST WATCH
ಹೊಸ ಸೇರ್ಪಡೆ
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.