ಉಪ ಚುನಾವಣೆ ಬಳಿಕ ನಾನೇ ಸಿಎಂ: ಸಿದ್ದರಾಮಯ್ಯ
Team Udayavani, Nov 29, 2019, 5:38 AM IST
ಹೊಸಪೇಟೆ: “ಉಪ ಚುನಾವಣೆ ಬಳಿಕ ಯಡಿಯೂರಪ್ಪ ರಾಜೀನಾಮೆ ನೀಡಲಿದ್ದು, ಮತ್ತೂಮ್ಮೆ ನಾನೇ ಮುಖ್ಯಮಂತ್ರಿಯಾಗುತ್ತೇನೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ತಾಲೂಕಿನ ಕಮಲಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಉಪ ಚುನಾ ವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಜನ ನಿರ್ಧರಿಸಿದ್ದಾರೆ. ಚುನಾವಣೆ ಮುಗಿಯುತ್ತಿದ್ದಂತೆಯೇ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡುತ್ತಾರೆ. ಮತ್ತೆ ನಾನೇ ಸಿಎಂ ಆಗುತ್ತೇನೆ. ಇದು ಪಕ್ಕಾ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
New Zealand: ತವರಿನಂಗಳದಲ್ಲೇ ಟೆಸ್ಟ್ ನಿವೃತ್ತಿಗೆ ಸೌಥಿ ನಿರ್ಧಾರ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.