ಬೆಂಗಳೂರು ತಲುಪಿದ “ಇವಿಎಂ ಹಠಾವೋ ಪಾದಯಾತ್ರೆ’
Team Udayavani, Nov 29, 2019, 11:00 AM IST
ಬೆಂಗಳೂರು: ಇವಿಎಂ ಹಠಾವೋ ದೇಶ್ ಬಚಾವೋ’ ಎಂಬ ಆಗ್ರಹದೊಂದಿಗೆ ಉತ್ತರಾಖಂಡ ರಾಜ್ಯದ ರುದ್ರಪುರದಿಂದ ಪಾದಯಾತ್ರೆ ಪ್ರಾರಂಭಿಸಿರುವ ಸಾಮಾಜಿಕ ಕಾರ್ಯಕರ್ತ ಓಂಕಾರ್ ಸಿಂಗ್ ದಿಲ್ಹಾನ್ ಗುರುವಾರ ಬೆಂಗ ಳೂರಿಗೆ ಆಗಮಿಸಿದರು.
ಅವರನ್ನು ಸಾಮಾ ಜಿಕ ಕಾರ್ಯಕರ್ತರು, ಸರ್ಕಾರೇತರ ಸಂಘಗಳು, ಮಾನವ ಹಕ್ಕುಗಳ ಕಾರ್ಯ ಕರ್ತರು ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಓಂಕಾರ್ ದಿಲ್ಹಾನ್ ಸಿಂಗ್, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿದ್ಯುನ್ಮಾನ ಮತಯಂತ್ರ (ಇವಿಎಂ) ಸರಿ ಹೊಂದುವುದಿಲ್ಲ. ದೊಡ್ಡ ದೊಡ್ಡ ಶ್ರೀಮಂತ ಹಾಗೂ ಮುಂದುವರಿದ ರಾಷ್ಟ್ರಗಳೇ ಈಗ ಇವಿಎಂ ಕೈಬಿಟ್ಟು ಹಳೆಯ ಪದ್ಧತಿಗೆ ಮರಳಿವೆ. ಆದ್ದರಿಂದ ನಮ್ಮ ದೇಶದಲ್ಲಿ ಇವಿಎಂ ಕೈಬಿಡಬೇಕು ಎಂದು ಚುನಾವಣಾ ಆಯೋಗವನ್ನು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್; ಹೊರಗೆ ಹೋದದ್ದು ಇವರೇ
Champions Trophy: ರಾಹುಲ್, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ
Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ
Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.