ಶ್ರೀಗಂಧ ಕಳ್ಳರನ್ನು ಹಿಡಿದು ಥಳಿಸಿದ ಗ್ರಾಮಸ್ಥರು
Team Udayavani, Nov 29, 2019, 4:00 PM IST
ಚಿಕ್ಕಮಗಳೂರು: ಶ್ರೀಗಂಧದ ಮರಗಳನ್ನು ಕಡಿದು ಸಾಗಾಟ ಮಾಡುತ್ತಿದ್ದ ಕಳ್ಳನನ್ನು ಗ್ರಾಮಸ್ಥರು ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶ್ರಿಗಂಧ ಕಳವಿನ ವೇಳೆ ಹಿಡಿಯಲು ಬಂದ ಗ್ರಾಮಸ್ಥರಿಗೆ ಕಳ್ಳರು ವಿಚಿತ್ರ ಮಾಸ್ಕ್ ಹಾಕಿ ಭಯ ಹುಟ್ಟಿಸುತ್ತಿದ್ದರು ಎನ್ನಲಾಗಿದೆ.
ತಂಡದಲ್ಲಿ ಒಟ್ಟು ಐವರಿದ್ದು, ಅದರಲ್ಲಿ ನಾಲ್ವರು ತಪ್ಪಿಸಿಕೊಂಡಿದ್ದು, ಓರ್ವ ಗ್ರಾಮಸ್ಥರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ. ಸಿಕ್ಕಿಬಿದ್ದ ಅರೇಹಳ್ಳಿ ಗ್ರಾಮದ ಅಣ್ಣಪ್ಪನಿಗೆ ಗ್ರಾಮಸ್ಥರು ಸರಿಯಾಗಿ ಗೂಸಾ ನೀಡಿದ್ದು, ನಂತರ ಮೂಡಿಗೆರೆ ಅರಣ್ಯ ಇಲಾಖೆ ವಶಕ್ಕೆ ನೀಡಿದ್ದಾರೆ.
5 ಶ್ರೀಗಂಧದ ತುಂಡು, ಆಪೆ ಆಟೋ ಮತ್ತು ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri; ಪ್ರವಾಸಿ ವಾಹನಗಳ ಢಿಕ್ಕಿ: ವೃದ್ಧೆ ಸಾ*ವು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.