ಮಣಿಪಾಲ: “SPINAK” ತಂತ್ರಜ್ಞಾನ ಬಿಡುಗಡೆ
Team Udayavani, Nov 29, 2019, 5:39 PM IST
ಮಣಿಪಾಲ: ಮಣಿಪಾಲದ ಕುಮುದಾ ಹೆಲ್ತ್ ಟೆಕ್ ಪ್ರೈವೇಟ್ ಲಿಮಿಟೆಡ್, ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಮಣಿಪಾಲ ಕೆಎಂಸಿಯ ಆರ್ಥೋಪೇಡಿಕ್ಸ್ ವಿಭಾಗಗಳು ಅಭಿವೃದ್ಧಿಪಡಿಸಿದ “SPINAK” ಅನ್ನು ಮಾಹೆ ಸಹ ಕುಲಾಧಿಪತಿ ಡಾ। ಎಚ್. ಎಸ್. ಬಲ್ಲಾಳ್ ಮತ್ತು ಕೆಎಂಸಿಯ ಮುಖ್ಯಸ್ಥ ಡಾ।ಶರತ್ ರಾವ್ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. SPINAK ಮೂಲಕ ಬೆನ್ನುಮೂಳೆಗೆ ಸಂಬಂಧಿಸಿದ ರೋಗಗಳ ತಪಾಸಣೆ ಹಾಗೂ ನಿರ್ವಹಣೆಯನ್ನು ಮಾಡಬಹುದು.
ಈ ವಿಶಿಷ್ಟವಾದ ತಂತ್ರಜ್ಞಾನವನ್ನು ಎಂ. ಐ. ಟಿ ಯ ವಿದ್ಯುನ್ಮಾನ ಮತ್ತು ಸಂಪರ್ಕ ವಿಭಾಗದ ಡಾ। ಸಂಪತ್ ಕುಮಾರ್ ಭಾಗವತ್, ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗದ ಡಾ। ಹರೀಶ್ ಕೆ. ಎಸ್. ಹಾಗೂ ಮಣಿಪಾಲ ಕೆಎಂಸಿಯ ಆರ್ಥೋಪೇಡಿಕ್ಸ್ ವಿಭಾಗದ ಮುಖ್ಯಸ್ಥ ಡಾ। ಎನ್ ಶ್ಯಾಮ್ ಸುಂದರ್ ಭಟ್ ಅವರು ಅಭಿವೃದ್ಧಿ ಪಡಿಸಿರುತ್ತಾರೆ ಎಂದು ಡಾ। ಬಲ್ಲಾಳ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.