ಬೆಂಗಳೂರು ಮಧ್ಯರಾತ್ರಿ ಮ್ಯಾರಥಾನ್‌ ನಿಮಗೊತ್ತೆ?

Team Udayavani, Nov 30, 2019, 6:01 AM IST

bang-mara

ಸಾಮಾನ್ಯವಾಗಿ ಮ್ಯಾರಥಾನ್‌ ಬೆಳಗ್ಗೆ ನಡೆಯುವುದನ್ನು ನಾವೆಲ್ಲರು ನೋಡಿದ್ದೇವೆ. ಆದರೆ ಮ್ಯಾರಥಾನ್‌ ಇತಿಹಾಸದಲ್ಲೇ ಮೊದಲ ಬಾರಿಗೆ ಮಧ್ಯರಾತ್ರಿ ಮ್ಯಾರಥಾನ್‌ ಆಯೋಜಿಸಿದ ಕೀರ್ತಿ ರೋಟರಿ ಐಟಿ ಕಾರಿಡಾರ್‌ಗೆ ಸಲ್ಲುತ್ತದೆ. ಇದೀಗ ಸಂಘಟಕರು ಬೆಂಗಳೂರಿನಲ್ಲಿ 13ನೇ ಆವೃತ್ತಿ ಮಧ್ಯರಾತ್ರಿ ಮ್ಯಾರಥಾನ್‌ ಅನ್ನು ಡಿ.7ರಂದು ಆಯೋಜಿಸಲು ತೀರ್ಮಾನಿಸಿದ್ದಾರೆ. ವೈಟ್‌ಫೀಲ್ಡ್‌ನಲ್ಲಿ ಸಂಜೆಯಿಂದ ಬೆಳಗ್ಗಿನ ತನಕ ವಿವಿಧ ವಿಭಾಗಗಳಲ್ಲಿ ಮ್ಯಾರಥಾನ್‌ ನಡೆಯಲಿದೆ.

ಆಸ್ಟ್ರೇಲಿಯ, ಅಮೆರಿಕ, ಕೀನ್ಯಾ, ಇಥಿಯೋಪಿಯಾ ಸೇರಿದಂತೆ ಒಟ್ಟಾರೆ 4 ಸಾವಿರಕ್ಕೂ ಅಧಿಕ ಮಂದಿ ಸ್ಪರ್ಧಿಗಳು ಪಾಲ್ಗೊಳ್ಳಲಿದ್ದಾರೆ. ಹಿಂದೆ ಬ್ಯಾಡ್ಮಿಂಟನ್‌ ಆಟಗಾರ್ತಿ ಸೈನಾ ನೆಹ್ವಾಲ್‌, ಬಾಕ್ಸಿಂಗ್‌ ತಾರೆ ಮೇರಿ ಕೋಮ್‌, ಫ್ಲೈಯಿಂಗ್‌ ಸಿಖ್‌ ಖ್ಯಾತಿಯ ಮಿಲ್ಕಾ ಸಿಂಗ್‌, ಟೆನಿಸ್‌ ದಿಗ್ಗಜ ಮಹೇಶ್‌ ಭೂಪತಿ ಸೇರಿದಂತೆ ಅನೇಕ ಕ್ರೀಡಾ ತಾರೆಯರು ಮಧ್ಯರಾತ್ರಿ ಮ್ಯಾರಥಾನ್‌ನಲ್ಲಿ ಭಾಗವಹಿಸಿರುವುದು ವಿಶೇಷ.

ಟಾಪ್ ನ್ಯೂಸ್

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.