ರಾಜ್ಯದಲ್ಲೂ ಮಹಾ ಮುಖಭಂಗ

Team Udayavani, Nov 30, 2019, 2:57 PM IST

hv-tdy-1

ರಾಣಿಬೆನ್ನೂರು: ಬಿಜೆಪಿಗೆ ಮಹಾರಾಷ್ಟ್ರಕ್ಕಿಂತ ದೊಡ್ಡ ಮುಖಭಂಗ ಕರ್ನಾಟಕದಲ್ಲಾಗುತ್ತದೆ. ಉಪಚುನಾವಣೆ ಬಳಿಕ ಬಿಜೆಪಿ ತನ್ನ ಬಹುಮತ ಕಳಕೊಳ್ಳುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಹೇಳಿದರು.

ಪಟ್ಟಣದ ಕೋಳಿವಾಡ ಅವರ ಮನೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಬಳಿಕ ಸರ್ಕಾರ ಅಲ್ಪಮತಕ್ಕೆ ಬರಲಿದ್ದು, ಯಾವುದೇ ಕಾರಣಕ್ಕೂ ಉಳಿಯಲ್ಲ. ಕಳೆದ ಎರಡು ತಿಂಗಳಿಂದ ವಿಧಾನಸೌಧಕ್ಕೆ ಯಾವ ಮಂತ್ರಿಗಳೂ ಹೋಗಿಲ್ಲ. ಅಲ್ಲಿ ಸೂತಕದ ಛಾಯೆ ಆವರಿಸಿದೆ. ಬಿಜೆಪಿ ಸಂಖ್ಯಾಬಲ ಈಗ 105 ಇದೆ. ಚುನಾವಣೆ ಬಳಿಕ ಅಬ್ಬಬ್ಟಾ ಅಂದರೆ ಎರಡು ಸ್ಥಾನ ಏರಿ ಸರ್ಕಾರ ಬಿದ್ದು ಹೋಗುವುದು ಖಚಿತ ಎಂದರು.

ಅನರ್ಹ ಶಾಸಕ ಆರ್‌. ಶಂಕರ್‌ ಕನಸು ಭಗ್ನ ಮಾಡಿದ್ದು ಬಿಜೆಪಿ. ಆರ್‌.ಶಂಕರ್‌ಗೆ ಕೈ ಕೊಟ್ಟಿದೆ. ಎಷ್ಟು ಜನಕ್ಕೆ ಮಂತ್ರಿ ಹಾಗೂ ಉಪಮುಖ್ಯಮಂತ್ರಿಮಾಡುತ್ತೋ ಗೊತ್ತಿಲ್ಲ. ಎಲ್ಲರಿಗೂ ಮಂತ್ರಿ ಸ್ಥಾನ ಕೊಡುತ್ತೇನೆ ಎನ್ನುತ್ತ ಹೊರಟಿದೆ. ಪ್ರಜಾಪ್ರಭುತ್ವಆಶೋತ್ತರಗಳಿಗೆ ವಿರುದ್ಧವಾಗಿ ನಡೆಯುತ್ತಿರುವಚುನಾವಣೆ ಇದು. ಸಂವಿಧಾನ ಬಾಹಿರವಾಗಿ ಈ ಸರ್ಕಾರ ರಚನೆಯಾಗಿದೆ. ನಾಲ್ಕು ತಿಂಗಳನಿಂದ ಬಿಜೆಪಿಗರು ರಾಜ್ಯವನ್ನು ಲೂಟಿ ಮಾಡಿದ್ದಾರೆ. ಎರಡನೇ ಬಾರಿಗೆ ನಾವು “ಆಪರೇಷನ್‌ ಕಮಲ’ ಮಾಡುತ್ತೇವೆ ಎನ್ನುತ್ತಿದ್ದಾರೆ. ಇದರಿಂದ ಬಿಜೆಪಿಯವರು ಯಾವ ಮಟ್ಟಕ್ಕೆ ಇಳಿದಿದ್ದಾರೆ ಎಂಬುದು ಗೊತ್ತಾಗುತ್ತದೆ. ಒಂದು ಪರ್ಸೆಂಟ್‌ ಜ್ಞಾನ ಇದ್ದಿದ್ದರೆ ಅವರು ಈ ಥರ ಹೇಳುತ್ತಿರಲಿಲ್ಲ ಎಂದರು.

ಟಾಪ್ ನ್ಯೂಸ್

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.