ಬಹುನಿರೀಕ್ಷಿತ ಚಿತ್ರ ಅವನೇಶ್ರೀಮನ್ನಾರಾಯಣ ಟ್ರೇಲರ್ ಕುರಿತು ನಿಮ್ಮ ಅಭಿಪ್ರಾಯವೇನು ?
Team Udayavani, Nov 30, 2019, 4:21 PM IST
ಕನ್ನಡ ಚಿತ್ರರಂಗ ಹೊಸ ಅಲೆಯ ಸಿನಿಮಾಗಳಿಗೆ ಹಲವಾರು ದಶಕಗಳಿಂದ ಮುನ್ನುಡಿ ಬರೆಯುತ್ತಿದ್ದು, ಪ್ರೇಕ್ಷಕರಿಗೂ ಕೂಡ ಮೆಚ್ಚುಗೆಯಾಗುತ್ತಿದೆ. ಒಂದು ಕಾಲದಲ್ಲಿ ಕನ್ನಡಕ್ಕೆ ಮಾತ್ರ ಸೀಮಿತವಾಗಿದ್ದ ಸಿನಿಮಾಗಳು ಇಂದು ಹಲವು ಭಾಷೆಗಳಲ್ಲಿ ತೆರೆಕಾಣುತ್ತಿವೆ. ಕೆ.ಜಿ.ಎಫ್ ಕನ್ನಡ ಚಿತ್ರರಂಗದಲ್ಲಿ ದಾಖಲೆಯನ್ನೆ ಸೃಷ್ಟಿಸಿತ್ತು. ಅದರ ಹಾದಿಯಲ್ಲೇ ಸಾಗಿಬರುತ್ತಿರುವ ರಕ್ಷಿತ್ ಶೆಟ್ಟಿ ಅಭಿನಯಯದ ಅವನೇ ಶ್ರೀಮನ್ನಾರಾಯಣ ಚಿತ್ರ ಹಲವು ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ಆ ಹಿನ್ನಲೆಯಲ್ಲಿ ಉದಯವಾಣಿ ಬಹುನಿರೀಕ್ಷಿತ ಕನ್ನಡ ಚಿತ್ರ ಅವನೇಶ್ರೀಮನ್ನಾರಾಯಣ ಟ್ರೇಲರ್ ಕುರಿತು ನಿಮ್ಮ ಅಭಿಪ್ರಾಯವೇನು ? ಎಂಬ ಪ್ರೆಶ್ನೆಯನ್ನು ಕೇಳಿತ್ತು.
ಅದಕ್ಕೆ ನೂರಕ್ಕೂ ಅಧಿಕ ಪ್ರತಿಕ್ರಿಯೆಗಳು ಬಂದಿದ್ದು ಹಲವಾರು ಮಂದಿ ಸಿನಿಮಾಸಕ್ತರು ಅತ್ಯಧ್ಬುತ ಚಿತ್ರ, ನೋಡಲೇಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಆಯ್ದ ಅಭಿಪ್ರಾಯ ಇಂತಿವೆ.
ರಾಜ್ ಪ್ರಸಾಗೊಂಡ್ : ಕನ್ನಡ ಸಿನೆಮಾ ರಂಗಕ್ಕೆ ಮತ್ತೊಬ್ಬ”ಕ್ರಿಯೇಟಿವ್ ನಿರ್ದೇಶಕ ” ಸಿಕ್ಕಿದ್ದಾರೆ. ಒಂದೇ ಮಾತಿನಲ್ಲಿ ಹೇಳುವುದಾದರೆ ಅತ್ಯದ್ಬುತ.
ಚೈತ್ರ ಶ್ರೀನಿವಾಸ್: ಈ ಚಿತ್ರ ಹೊಸ ದಾಖಲೆಯನ್ನು ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ. ಸಿನಿಮಾ ನೋಡಲೇಬೇಕು.
ಸಂತೋಷ್: ಜಗತ್ತನ್ನು ಸೆಳೆಯುವಂತಹ ಮತ್ತೊಂದು ಸಿನಿಮಾ ಕನ್ನಡದಲ್ಲಿ ಬರುತ್ತಿದೆ . ಇದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.
ತಾನ್ವಿ ರೋಹಿತ್ ಸುವರ್ಣ: ಈ ಸಿನಿಮಾದ ಕಥೆ ತುಂಬಾ ವಿಭಿನ್ನ ಎನಿಸುತ್ತಿದೆ. ಮೇಕಿಂಗ್ , ಆ್ಯಕ್ಷನ್ , ಬಿಜಿ ತುಂಬಾ ಅದ್ಭುತವಾಗಿದೆ. ಒಟ್ಟಾರೆ ಸಿನಿಮಾ ನೋಡಲು ತುಂಬಾ ಕಾತುರಳಾಗಿದ್ದೇನೆ.
ಸಿದ್ದು: ಇಂತಹ ಕನ್ನಡ ಸಿನಿಮಾ ಬಂದಾಗ ಬೆಂಬಲ ನೀಡಲೇಬೇಕು. ಅದು ಕರ್ನಾಟಕಕ್ಕೆ ಹೆಮ್ಮೆ.
ಮಂಜುನಾಥ್ : ಕಥೆ- ಚಿತ್ರಕಥೆ ತುಂಬಾ ಹೊಸದಾಗಿದೆ. ವಿಭಿನ್ನತೆಯಿದೆ. ಸಿನಿಮಾನೋಡಲೇಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.