ಅಧಿಕಾರಿಗಳ ಗೈರಿಗೆ ಹೂಲಗೇರಿ ಗರಂ


Team Udayavani, Dec 1, 2019, 1:22 PM IST

rc-tdy-1

ಲಿಂಗಸುಗೂರು: ಅಧಿಕಾರಿಗಳು ಸಭೆಗೆ ಗೈರಾಗಿದ್ದರಿಂದ ಶಾಸಕ ಡಿ.ಎಸ್‌.ಹೂಲಗೇರಿ ಆಕ್ರೋಶ ವ್ಯಕ್ತಪಡಿಸಿ ಕೆಡಿಪಿ ಸಭೆಮುಂದೂಡಿದ ಪ್ರಸಂಗ ಶನಿವಾರ ನಡೆಯಿತು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಡಿ.ಎಸ್‌.ಹೂಲಗೇರಿ ನೇತೃತ್ವದಲ್ಲಿ ಶನಿವಾರ ತ್ತೈಮಾಸಿಕಕೆಡಿಪಿ ಸಭೆ ನಡೆಯಿತು. ಸಭೆಗೆ ಪ್ರಮುಖ ಇಲಾಖೆ ಅಧಿಕಾರಿಗಳುಗೈರು ಹಾಜರಾಗಿದ್ದನ್ನು ಕಂಡು ಆಕ್ರೋಶ ವ್ಯಕ್ತಪಡಿಸಿದಶಾಸಕರು, ಗೈರಾದ ಅಧಿ ಕಾರಿಗಳಿಗೆ ನೋಟಿಸ್‌ ನೀಡಿನಂತರ ಅವರನ್ನು ಸೇವೆಯಿಂದ ವಜಾಗೊಳಿಸಬೇಕೆಂದುತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪಂಪಾಪತಿಸ್ವಾಮಿಗೆ ಸೂಚಿಸಿದರು.

ತಾಲೂಕಿನಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳು ಸಮಪರ್ಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಆದರೆ ಜಿಲ್ಲಾ ಪಂಚಾಯಿತಿ ಎಇಇ ಶ್ರೀಮಂತ ಮಿಣಜಿಗಿ ಕಳೆದ ಸಭೆಯಲ್ಲಿ 15 ದಿನಗಳ ಒಳಗಾಗಿ ನೀರು ಒದಗಿಸುವುದಾಗಿಹೇಳಿದ್ದರು. ಆದರೆ 3 ತಿಂಗಳಾದರೂ ನೀರುಬಂದಿಲ್ಲ. ಕೇಳಿದರೆ ಸಬೂಬುಗಳನ್ನು ಹೇಳುತ್ತಿರಲ್ಲ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷೆ ಶ್ವೇತಾ ಪಾಟೀಲ ರೇಗಿದರು.ಈ ವೇಳೆ ಉತ್ತರಿಸಲು ತಡವರಿಸಿದ ಅ ಧಿಕಾರಿ ಇನ್ನೂ 15ದಿನಗಳ ಒಳಗೆ ಶುದ್ದ ಕುಡಿಯುವ ನೀರಿನ ಘಟಕದಿಂದ ನೀರು ಪೂರೈಸಲಾಗುವುದು ಎಂದು ಹೇಳಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಬಸವನಗೌಡ ಕಂಬಳಿ, ತಿಂಗಳೊಳಗೆ ಶುದ್ಧ ಕುಡಿಯುವ ನೀರಿನ ಘಟಕಗಳ ನೀರು ಪೂರೈಸುವಂತೆ ಸೂಚಿಸಿದರು. ಇದೇ ವೇಳೆ ತಾಲೂಕು ಆರೋಗ್ಯಾಧಿಕಾರಿ ಡಾ| ರುದ್ರಗೌಡ ಪಾಟೀಲ ಅವರಿಗೆ ಆಸ್ಪತ್ರೆಗಳಲ್ಲಿನ ಸಮಸ್ಯೆಗಳ ಕುರಿತು ಶಾಸಕರು ಮಾಹಿತಿ ಪಡೆದರು. ನಾಗರಾಳಸೇರಿದಂತೆ ಇತರ ಆರೋಗ್ಯ ಕೇಂದ್ರಗಳ ಕುರಿತು ಸ್ಥಿತಿಗತಿ ವಿಚಾರಿಸಿದರು.ಶಿಕ್ಷಣ ಇಲಾಖೆ ಪ್ರಗತಿ ವರಿದಿಯನ್ನು ಅಕ್ಷರ ದಾಸೋಹದ ಅಧಿಕಾರಿ ಚಂದ್ರಶೇಖರ ಕುಂಬಾರ ಅನುಪಾಲನಾ ವರದಿ ಓದಲು ಮುಂದಾದರು. ಇದಕ್ಕೆ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಆದರೆ ಸಭೆಗೆ ಸಮಾಜ ಕಲ್ಯಾಣ ಇಲಾಖೆ ಸೇರಿದಂತೆನಾನಾ ಇಲಾಖೆ ಅಧಿಕಾರಿಗಳು ಗೈರಾಗಿದ್ದರಿಂದ ಆಕ್ರೋಶ ವ್ಯಕ್ತಪಡಿಸಿದ ಶಾಸಕರು ಸಭೆ ಮಂದೂಡುವಂತೆಸೂಚಿಸಿದರು. ಜಿಪಂ ಸದಸ್ಯೆ ರೇಣುಕಾ ಚಂದ್ರಶೇಖರ, ತಹಶೀಲ್ದಾರಚಾಮರಾಜ ಪಾಟೀಲ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪಂಪಾಪತಿ ಸ್ವಾಮಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.