ನೂತನ ಸ್ಟೇಡಿಯಂನಲ್ಲಿ ಏಶ್ಯ-ವಿಶ್ವ ಇಲೆವೆನ್ ನಡುವೆ ಪಂದ್ಯ
Team Udayavani, Dec 3, 2019, 12:08 AM IST
ಮುಂಬಯಿ: ವಿಶ್ವದಲ್ಲೇ ಅತೀ ದೊಡ್ಡದಾದ ಅಹ್ಮದಾ ಬಾದ್‌ನ ನವೀಕೃತ “ಸರ್ದಾರ್ ಪಟೇಲ್ ಸ್ಟೇಡಿಯಂ’ ಲೋಕಾರ್ಪಣೆಗೆ ಸಜ್ಜಾಗಿದೆ. ಮುಂದಿನ ಮಾರ್ಚ್ ವೇಳೆ ಇದು ಕ್ರಿಕೆಟ್ ವಿಶ್ವಕ್ಕೆ ತೆರೆದುಕೊಳ್ಳಲಿದೆ.
ಈ ಸ್ಟೇಡಿಯಂನ ಉದ್ಘಾಟನೆಯ ವೇಳೆ ಏಶ್ಯ ಇಲೆವೆನ್ ಮತ್ತು ವಿಶ್ವ ಇಲೆವೆನ್ ತಂಡಗಳ ನಡುವೆ ಪ್ರದರ್ಶನ ಪಂದ್ಯವನ್ನು ಏರ್ಪಡಿಸುವ ಯೋಜನೆಯೊಂದು ಬಿಸಿಸಿಐ ಮುಂದಿದೆ. ಇದಕ್ಕೆ ಐಸಿಸಿಯ ಅನುಮತಿಯನ್ನು ಕಾಯಲಾಗುತ್ತಿದೆ ಎಂಬುದಾಗಿ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.
ಒಂದು ಲಕ್ಷದ ಹತ್ತು ಸಾವಿರ ವೀಕ್ಷಕರ ಸಾಮರ್ಥ್ಯ ಹೊಂದಿರುವ ಈ ಸ್ಟೇಡಿಯಂ, ಆಸ್ಟ್ರೇಲಿಯದ “ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್’ನ ಸಾಮರ್ಥ್ಯವನ್ನೂ ಮೀರಿಸಲಿದೆ. ಅಹ್ಮದಾಬಾದ್‌ನ ಮೊಟೆರಾದಲ್ಲಿರುವ ಈ ಸ್ಟೇಡಿಯಂನ ಹಿಂದಿನ ಸಾಮರ್ಥ್ಯ 54 ಸಾವಿರದಷ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka sports meet: ಈಜು ಸ್ಪರ್ಧೆ ಆರಂಭ; ದಕ್ಷಿಣ ಕನ್ನಡ ಮೇಲುಗೈ
Under-19 Women’s T20 World Cup: ವೈಷ್ಣವಿ ಹ್ಯಾಟ್ರಿಕ್, 5 ರನ್ನಿಗೆ 5 ವಿಕೆಟ್ ದಾಖಲೆ
Australia Open: 50ನೇ ಬಾರಿಗೆ ಗ್ರ್ಯಾನ್‌ಸ್ಲಾಮ್ ಸೆಮೀಸ್‌ಗೇರಿದ ಜೋಕೋ
Women’s ODI rankings: ಅಗ್ರಸ್ಥಾನಕ್ಕೆ ಮಂಧನಾ ಸನಿಹ
Rinku Singh: ತಂದೆಗೆ ಸೂಪರ್ ಬೈಕ್ ಗಿಫ್ಟ್ ನೀಡಿದ ರಿಂಕು ಸಿಂಗ್… ಬೆಲೆ ಎಷ್ಟು ಗೊತ್ತಾ?