ಹಾಕಿ ತಾರೆ ನಿಕ್ಕಿನ್‌ ಸಹಿತ 16 ಮಂದಿಗೆ ಕೆಒಎ ಪ್ರಶಸ್ತಿ


Team Udayavani, Dec 3, 2019, 11:25 PM IST

koa

ಬೆಂಗಳೂರು: ಕರ್ನಾಟಕ ಒಲಿಂಪಿಕ್ಸ್‌ ಸಂಸ್ಥೆ ವತಿಯಿಂದ ಕೊಡಮಾಡುವ ಪ್ರತಿಷ್ಠಿತ “ಕೆಒಎ ಪ್ರಶಸ್ತಿ’ಯನ್ನು ಮಂಗಳವಾರ ಪ್ರಕಟಿಸಲಾಗಿದೆ. ರಾಜ್ಯದ ಖ್ಯಾತ ಹಾಕಿ ತಾರೆ ನಿಕ್ಕಿನ್‌ ತಿಮ್ಮಯ್ಯ, ಬ್ಯಾಡ್ಮಿಂಟನ್‌ ಪಟು ಕೆ.ಅಶ್ವಿ‌ನಿ ಭಟ್‌ ಸೇರಿದಂತೆ ಒಟ್ಟಾರೆ 16 ಮಂದಿ ಕೆಒಎ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸೈನಾ ನೆಹ್ವಾಲ್‌ ಅವರ ಮಾಜಿ ಬ್ಯಾಡ್ಮಿಂಟನ್‌ ಕೋಚ್‌ ವಿಮಲ್‌ ಕುಮಾರ್‌ ಸೇರಿದಂತೆ ನಾಲ್ವರು ಮಾಜಿ ಕ್ರೀಡಾಪಟುಗಳಿಗೆ ಜೀವಮಾನಶ್ರೇಷ್ಠ ಗೌರವ ನೀಡಲಾಗುತ್ತಿದೆ. ಕೆಒಎ ಪ್ರಶಸ್ತಿ ವಿಜೇತರು 1 ಲಕ್ಷ ರೂ. ನಗದು, ಸ್ಮರಣಿಕೆ ಪಡೆಯಲಿದ್ದಾರೆ. ಜೀವಮಾನಶ್ರೇಷ್ಠ ಪ್ರಶಸ್ತಿ ವಿಜೇತರು 25 ಸಾವಿರ ರೂ. ನಗದು, ಸ್ಮರಣಿಕೆ ಪಡೆಯಲಿದ್ದಾರೆ ಎಂದು ಕರ್ನಾಟಕ ಒಲಿಂಪಿಕ್ಸ್‌ ಸಂಸ್ಥೆ ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಕೆಒಎ ಪ್ರಶಸ್ತಿ ಪುರಸ್ಕೃತರು
ನಿಕ್ಕಿನ್‌ ತಿಮ್ಮಯ್ಯ (ಹಾಕಿ), ಕೆ.ಅಶ್ವಿ‌ನಿ ಭಟ್‌ (ಬ್ಯಾಡ್ಮಿಂಟನ್‌), ಲೋಪಮುದ್ರ (ಬಾಸ್ಕೆಟ್‌ಬಾಲ್‌), ರಾಜು ಎ ಬಟ್ಟಿ (ಸೈಕ್ಲಿಂಗ್‌), ಬಿ.ನೈದೆಲೆ (ಫೆನ್ಸಿಂಗ್‌), ಎಂ.ಸುನಿಲ್‌ ಕುಮಾರ್‌ (ಫ‌ುಟ್‌ಬಾಲ್‌), ಮನು (ಖೋ ಖೋ), ಬಿ.ಆರ್‌.ನಿತೀಶ್‌ (ಕಬಡ್ಡಿ), ಬಿ.ಆರ್‌.ನಿಕ್ಷೇಪ್‌ (ಲಾನ್‌ ಟೆನಿಸ್‌), ಎಲ್‌.ಜಿ.ನಂದಿನಿ (ನೆಟ್‌ಬಾಲ್‌), ಸಿ.ಪಿ.ಜ್ಯೋತಿ (ರೋವಿಂಗ್‌), ಎಸ್‌.ಶಿವ (ಈಜು), ಟಿ.ಆರ್‌.ಶ್ರೀಜಯ್‌ (ಶೂಟಿಂಗ್‌), ಯಶಸ್ವಿನಿ ಡಿ.ಘೋರ್ಪಡೆ (ಟೇಬಲ್‌ ಟೆನಿಸ್‌), ಅಕ್ಷತಾ ಬಿ.ಕಮಟಿ (ವೇಟ್‌ಲಿಫ್ಟಿಂಗ್‌), ಕೆ.ರವಿ (ಮಾಧ್ಯಮ)

ಜೀವಮಾನಶ್ರೇಷ್ಠ ಪುರಸ್ಕೃತರು
ಯು.ವಿಮಲ್‌ ಕುಮಾರ್‌ (ಬ್ಯಾಡ್ಮಿಂಟನ್‌), ಚೆಂಡಂಡ ಅಚ್ಚಯ್ಯ ಕುಟ್ಟಪ್ಪ (ಬಾಕ್ಸಿಂಗ್‌), ನೋಯಲ್‌ ಆ್ಯಂಟನಿ ವಿಲ್ಸನ್‌ (ಫ‌ುಟ್‌ಬಾಲ್‌), ಎಂ.ವಿನೋದ್‌ ಚಿನ್ನಪ್ಪ (ಹಾಕಿ).

ರಾಜ್ಯಪಾಲರು ಗೈರು
ಪ್ರತಿ ವರ್ಷವೂ ಕೆಒಎ ಪ್ರಶಸ್ತಿ ಸಮಾರಂಭಕ್ಕೆ ರಾಜ್ಯಪಾಲರು ಆಗಮಿಸುತ್ತಿದ್ದರು. ಈ ಸಲ ಅವರ ಅನುಪಸ್ಥಿತಿಯಲ್ಲಿ ಬುಧವಾರ ಕರ್ನಾಟಕ ಒಲಿಂಪಿಕ್ಸ್‌ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರು ಆಸ್ಪತ್ರೆ ದಾಖಲಾಗಿದ್ದಾರೆ. ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ. ಹೀಗಾಗಿ ಕಾರ್ಯಕ್ರಮಕ್ಕೆ ಆಗಮಿಸುತ್ತಿಲ್ಲ ಎನ್ನಲಾಗಿದೆ.

ಟಾಪ್ ನ್ಯೂಸ್

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು

Supreme Court

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ

1-tttttt

ICC ಇಂದು ಸಭೆ: ಚಾಂಪಿಯನ್ಸ್‌  ಟ್ರೋಫಿ; ಹೈಬ್ರಿಡ್‌ ಮಾದರಿಗೆ ಮತದಾನ?

1-reet

Maharashtra; ಚುನಾವಣೆ ಸೋಲಿನ ಬೆನ್ನಲ್ಲೇ ಮಹಾವಿಕಾಸ ಅಘಾಡಿಯಲ್ಲಿ ಬಿರುಕು?

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು

1-tttttt

ICC ಇಂದು ಸಭೆ: ಚಾಂಪಿಯನ್ಸ್‌  ಟ್ರೋಫಿ; ಹೈಬ್ರಿಡ್‌ ಮಾದರಿಗೆ ಮತದಾನ?

1-SL

Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್‌

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

1-skk

Cricket; ವೇಗಿ ಸಿದ್ದಾರ್ಥ್ ಕೌಲ್‌ ನಿವೃತ್ತಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು

Supreme Court

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ

1-tttttt

ICC ಇಂದು ಸಭೆ: ಚಾಂಪಿಯನ್ಸ್‌  ಟ್ರೋಫಿ; ಹೈಬ್ರಿಡ್‌ ಮಾದರಿಗೆ ಮತದಾನ?

1-reet

Maharashtra; ಚುನಾವಣೆ ಸೋಲಿನ ಬೆನ್ನಲ್ಲೇ ಮಹಾವಿಕಾಸ ಅಘಾಡಿಯಲ್ಲಿ ಬಿರುಕು?

Court-1

Puttur: ಮಹಿಳೆಗೆ ಬೈಕ್‌ ಢಿಕ್ಕಿ; ಸವಾರನಿಗೆ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.