ಆಧಾರ್ ತಿದ್ದುಪಡಿಗೆ ಆಗ್ರಹಿಸಿ ರಾಜನಾಥ್ ಸಿಂಗ್ ವಾಹನಕ್ಕೆ ಅಡ್ಡ ಮಲಗಿದ ಭೂಪ!
Team Udayavani, Dec 3, 2019, 11:30 PM IST
ಹೊಸದಿಲ್ಲಿ: 35 ವರ್ಷದ ವ್ಯಕ್ತಿಯೊಬ್ಬರು ಮಂಗಳವಾರ ಸಂಸತ್ನ ರಸ್ತೆ ಬಳಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ರ ಬೆಂಗಾವಲು ಪಡೆಯ ವಾಹನಗಳು ಬರುವ ವೇಳೆ ರಸ್ತೆಯಲ್ಲಿ ಅಡ್ಡ ಮಲಗಿದ್ದು, ಆಧಾರ್ ಗುರುತಿನ ಚೀಟಿಯಲ್ಲಿ ತಮ್ಮ ಹೆಸರನ್ನು ಬದಲಾಯಿಸುವಂತೆ ಆಗ್ರಹಿಸಿದ್ದಾರೆ. ಅವರು ಮಾನಸಿಕ ಅಸ್ವಸ್ಥರು ಎಂದು ಶಂಕಿಸಲಾಗಿದೆ.
ವ್ಯಕ್ತಿಯನ್ನು ಉತ್ತರ ಪ್ರದೇಶದ ಕುಶಿನಗರ ನಿವಾಸಿ ವಿಶಂ ಬರ್ ದಾಸ್ ಗುಪ್ತಾ ಎಂದು ಗುರುತಿಸಲಾಗಿದೆ. ಮಧ್ಯಾಹ್ನ 1:25 ವೇಳೆಗೆ ಅವರು ರಸ್ತೆ ಮೇಲೆ ಮಲಗಿ, ಆಧಾರ್ ಕಾರ್ಡ್ನಲ್ಲಿ ಹೆಸರು ಬದಲಿಸಬೇಕಿದೆ. ನನ್ನನ್ನು ಪ್ರಧಾನಿ ಮೋದಿ ಬಳಿ ಕರೆದುಕೊಂಡು ಹೋಗಿ ಎಂದು ಕೇಳುತ್ತಿದ್ದರು. ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.