ಎನ್ ಓಸಿ ನಿರಾಕರಣೆ: ಅರಣ್ಯ ಇಲಾಖೆ ಕಚೇರಿ ಮೇಲೇರಿ ಪ್ರತಿಭಟನೆ ನಡೆಸಿದ ಗ್ರಾಪಂ ಉಪಾಧ್ಯಕ್ಷ
Team Udayavani, Dec 4, 2019, 12:18 PM IST
ಶಿವಮೊಗ್ಗ: ವಾಸದಮನೆ ಹಕ್ಕುಪತ್ರಕ್ಕೆ ಎನ್ ಓಸಿ ನೀಡದ ಹಿನ್ನೆಲೆ, ಅರಣ್ಯ ಕಚೇರಿ ಕಟ್ಟಡದ ಮೇಲೇರಿ ಗ್ರಾಪಂ ಉಪಾಧ್ಯಕ್ಷ ವಿನೂತನ ಪ್ರತಿಭಟನೆ ಮಾಡಿದ ಘಟನೆ ಹೊಸನಗರ ತಾಲೂಕಿನಲ್ಲಿ ನಡೆದಿದೆ.
ಮೂಡುಗೊಪ್ಪ ಗ್ರಾಪಂ ಉಪಾಧ್ಯಕ್ಷ ಕರುಣಾಕರ ಶೆಟ್ಟಿ, ಹೊಸನಗರ ತಾಲೂಕು ನಗರ ವಲಯ ಅರಣ್ಯಾಧಿಕಾರಿ ಕಚೇರಿ ಮೇಲೆ ಕುಳಿತು ಈ ರೀತಿ ವಿಭಿನ್ನವಾಗಿ ಪ್ರತಿಭಟನೆ ನಡೆಸುತ್ತಿರುವವರು.
128 ಕುಟುಂಬಗಳಿಗೆ ಹಕ್ಕುಪತ್ರ ನೀಡದ ಹಿನ್ನೆಲೆ, ಸಾಕಷ್ಟು ಪ್ರತಿಭಟನೆ ಮಾಡಿದ್ದರು ಪ್ರಯೋಜನವಾಗಿರಲಿಲ್ಲ. ಆದ್ದರಿಂದ ಕಛೇರಿ ಕಟ್ಟಡ ಮೇಲೇರಿ, ಅರಣ್ಯ ಇಲಾಖೆ NOC ನೀಡುವ ವರೆಗೆ ಕೆಳಗಿಳಿಯಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.