ನೀರಾ ಮಾರುತ್ತಿದ್ದ ರೈತನ ಬಂಧನ ಖಂಡಿಸಿ ಪ್ರತಿಭಟನೆ


Team Udayavani, Dec 4, 2019, 3:27 PM IST

mandya-tdy-2

ಶ್ರೀರಂಗಪಟ್ಟಣ: ತಾಲೂಕು ಮೇಳಾಪುರ ಗ್ರಾಮದಲ್ಲಿ ನೀರಾ ಮಾರುತ್ತಿದ್ದ ರೈತನನ್ನು ಬಂಧಿಸಿರುವ ಕ್ರಮ ಖಂಡಿಸಿ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ತಾಲೂಕು ಅಬಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶೀ ಮಂಜೇಶ್‌ಗೌಡ ನೇತೃತ್ವದಲ್ಲಿ ಪ್ರತಿಭಟನಾಕಾರರು ಜಮಾಯಿಸಿ ಅಬಕಾರಿ ಇಲಾಖೆ ಅಧಿಕಾರಿಗಳ ವಿರುದ್ಧಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬೆಳೆ ನಷ್ಟ ಅನುಭವಿಸಿದ ರೈತ ಲೋಕೇಶ್‌ ತೆಂಗಿನ ಮರದಿಂದ ನೀರಾ ಇಳಿಸಿ ಮಾರಾಟ ಮಾಡಿ ಜೀವನ ನಡೆಸುತ್ತಿದ್ದ. ಅಬಕಾರಿ ಇಲಾಖೆ ಅಧಿಕಾರಿಗಳು ಅಮಾಯಕ ರೈತನ ಮೇಲೆ ದೌರ್ಜನ್ಯ ನಡೆಸಿ ಬಂಧಿಸಿ ಪ್ರಕರಣ ದಾಖಲು ಮಾಡಿದ್ದಾರೆ. ಆದರೆ, ಹೆದ್ದಾರಿ ರಸ್ತೆ ಬದಿ ಡಾಬಾಗಳಲ್ಲಿ, ಪೆಟ್ಟಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದರೂ, ಅದನ್ನು ತಡೆಗಟ್ಟುವಲ್ಲಿ ವಿಫ‌ಲರಾಗಿದ್ದಾರೆ. ಬಡ ರೈತನ ಮೇಲೆ ನೀರಾ ಮಾರಾಟದ ಪ್ರಕರಣ ದಾಖಲಿಸಿದ್ದಾರೆ ಎಂದು ರೈತ ಮುಖಂಡ ಮಂಜೇಶ್‌ಗೌಡ ಆರೋಪಿಸಿದರು.

ದಲಿತ ಕುಟುಂಬದ ರೈತನ ಮೇಲಿನ ಪ್ರಕರಣ ರದ್ದು ಮಾಡಿ, ಆತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ರವಿಚಂದ್ರ ಒತ್ತಾಯಿಸಿದರು.

ಅಬಕಾರಿ ಇನ್ಸ್‌ಪೆಕ್ಟರ್‌ ಉಮ್ಮೆ ರುಬಾಬ್‌ ಮಾತನಾಡಿ, ಕಾನೂನಿನ ನಿಯಮಾನುಸಾರ ನೀರಾ ಮಾರಾಟದ ಕ್ರಮ ಕೈಗೊಳ್ಳಲಾಗಿದೆ. ಮೇಲಧಿಕಾರಿಗಳ ಜತೆ ಚರ್ಚಿಸಿ ರೈತರಿಗೆ ಆಗುವ ತೊಂದರೆ ತಪ್ಪಿಸಲಾಗುವುದು ಎಂದರು. ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಶ್ರೀಕಂಠಯ್ಯ, ಜಿಲ್ಲಾ ಸಂಚಾಲಕ ಕುಬೇರ, ಜಿಲ್ಲಾ ರೈತ

ಸಂಘದ ಉಪಾಧ್ಯಕ್ಷ ನಾಗೇಂದ್ರಸ್ವಾಮಿ, ಸಿದ್ದೇಗೌಡ, ಮುಂಡುಗದೊರೆ ಮೋಹನ್‌, ಕೃಷ್ಣೇಗೌಡ, ಪುಟ್ಟಸ್ವಾಮಿ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿ ಅಬಕಾರಿ ಇನ್ಸ್ ಪೆಕ್ಟರ್‌ ಉಮ್ಮೆ ರುಬಾಬ್‌ ಅವರಿಗೆ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

POlice

Kumble: ಬುರ್ಖಾಧಾರಿ ಯುವಕ ವಶಕ್ಕೆ; ಕುಖ್ಯಾತ ಕಳವು ತಂಡದ ಸದಸ್ಯನೇ ಎಂಬ ಬಗ್ಗೆ ತನಿಖೆ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.