ಲೆಕ್ಕಕ್ಕಿಲ್ಲದ ಲಕ್ಕಲಕಟ್ಟಿ ಗ್ರಂಥಾಲಯ

ಸ್ವಂತ ಕಟ್ಟಡ-ವಿದ್ಯುತ್‌ ಸೌಲಭ್ಯವಿಲ್ಲಪುಸ್ತಕಗಳನ್ನಿಡಲು ರ್ಯಾಕ್‌ ಕೊರತೆಅಸಮರ್ಪಕ ಆಸನ ವ್ಯವಸ್ಥೆ

Team Udayavani, Dec 5, 2019, 6:04 PM IST

5-December-18

ಗಜೇಂದ್ರಗಡ: ಸ್ವಂತ ಕಟ್ಟಡ, ವಿದ್ಯುತ್‌ ಸೌಲಭ್ಯವಿಲ್ಲ, ಪುಸ್ತಕಗಳನ್ನಿಡಲು ರ್ಯಾಕ್‌ಗಳಿಲ್ಲ, ಕಟ್ಟಡ ಸುತ್ತಲೂ ಅಶುಚಿತ್ವದಿಂದಾಗಿ ಆಟಕುಂಟು ಲೆಕ್ಕಕ್ಕಿಲ ಎಂಬಂತಾಗಿದೆ ಲಕ್ಕಲಕಟ್ಟಿ ಗ್ರಾಮದ ಗ್ರಂಥಾಲಯ. ಗ್ರಾಪಂ ಕಾರ್ಯಾಲಯ ಮುಂಭಾಗದಲ್ಲಿಯೇ ಇರುವ ಗ್ರಂಥಾಲಯ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಪಟ್ಟಿದ್ದು, ಓದುಗರು ಮೂಲ ಸೌಲಭ್ಯಗಳಿಲ್ಲದೇ ಪರದಾಡುವಂತಾಗಿದೆ.

ಗ್ರಂಥಾಲಯದಲ್ಲಿ ಕುಡಿಯುವ ನೀರು, ವಿದ್ಯುತ್‌, ಸಮರ್ಪಕ ಆಸನ ವ್ಯವಸ್ಥೆಯಿಲ್ಲ. ಸ್ವಂತ ಕಟ್ಟಡ ಇಲ್ಲದ ಪರಿಣಾಮ ಖಾಸಗಿ ಕಟ್ಟಡದಲ್ಲಿಯೇ ಕಾರ್ಯನಿರ್ವಹಿಸುತ್ತಿದೆ. 2007ರಿಂದ ಆರಂಭವಾಗಿರುವ ಈ ಗ್ರಂಥಾಲಯ ಕರ್ನಾಟಕ ಯುವಕ ಮಂಡಳದ ಕಟ್ಟಡದಲ್ಲಿದೆ.

ಎಲ್ಲೆಂದರಲ್ಲಿ ಬಿರುಕು ಬಿಟ್ಟ ಗೋಡೆಗಳು, ಮಳೆ ಬಂದರೆ ತಂಪು ಹಿಡಿಯುವ ಗೋಡೆಗಳಿಂದಾಗಿ ಓದುಗರು ಯಾವಗ ಏನಾಗುತ್ತೋ ಎಂಬ ಭಯದಲ್ಲಿ ಕುಳಿತುಕೊಳ್ಳುವಂತಾಗಿದೆ. ಒಟ್ಟು 66 ಸದಸ್ಯರನ್ನು ಒಳಗೊಂಡಿದ್ದು, 1672 ಪುಸ್ತಕಗಳಿವೆ. ಆದರೆ ಸಮರ್ಪಕವಾಗಿ ಹೊಂದಿಸಿಡಲು ಜಾಗದ ಕೊರತೆ ಜೊತೆ ರ್ಯಾಕ್‌ ಇಲ್ಲದಿದ್ದರಿಂದ ಕೆಲ ಪುಸ್ತಕಗಳು ಕಪಾಟು ಸೇರಿದಂತೆ ಇನ್ನು ಕೆಲ ಪುಸ್ತಕಗಳು ಟೇಬಲ್‌ ಮೇಲಿಡಲಾಗಿದೆ. ಹೀಗಾಗಿ ಓದುಗರಿಗೆ ಪುಸ್ತಕಗಳ ಸಮರ್ಪಕ ರೀತಿಯಲ್ಲಿ ದೊರೆಯದಂತಾಗಿದೆ.

ಗ್ರಂಥಾಲಯ ಕಟ್ಟಡದ ಸುತ್ತಲೂ ತ್ಯಾಜ್ಯ ವಸ್ತುಗಳ ಬಿಸಾಡುತ್ತಿರುವುದರಿಂದ ಗಲೀಜು ವಾತಾವರಣ ನಿರ್ಮಾಣವಾಗಿದೆ. ಅಲ್ಲದೇ ಗ್ರಂಥಾಲಯದಲ್ಲಿ ಕಾಲಿಟ್ಟರೆ ದುರ್ವಾಸನೆ ಬೀರುತ್ತಿದೆ. ಜೊತೆಗೆ ಸೊಳ್ಳೆಗಳ ಕಾಟ ಓದುಗರುನ್ನು ಕಿರಿಕಿರಿಯನ್ನುಂಟು ಮಾಡುತ್ತಿದೆ. ಕೂಗಳತೆ ದೂರದಲ್ಲಿಯೇ ಗ್ರಾಪಂ ಕಚೇರಿ ಇದ್ದರೂ ಸ್ವಚ್ಛತೆಗೆ ಕ್ರಮ ಜರುಗಿಸದಿರುವುದು ಗ್ರಂಥಾಲಯದ ಬಗೆಗಿನ ನಿರ್ಲಕ್ಷಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಟಾಪ್ ನ್ಯೂಸ್

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Waqf

Waqf Property: 2019ರಲ್ಲೇ ಗದಗ ಹಾಲಕೆರೆ ಮಠದ 11.19 ಎಕರೆ ವಕ್ಫ್‌ಗೆ!

ಗದಗ: ಭೀಷ್ಮ ಕೆರೆಗೆ ಸಚಿವ ಎಚ್‌.ಕೆ. ಪಾಟೀಲ ಬಾಗಿನ ಅರ್ಪಣೆ

ಗದಗ: ಭೀಷ್ಮ ಕೆರೆಗೆ ಸಚಿವ ಎಚ್‌.ಕೆ. ಪಾಟೀಲ ಬಾಗಿನ ಅರ್ಪಣೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

Waqf

Waqf Issue: ಐದು ವರ್ಷ ಹಿಂದೆ ವಕ್ಫ್ ಆಸ್ತಿ ವಿರುದ್ಧ ಹೋರಾಡಿ ಗೆದ್ದಿದ್ದ 315 ರೈತರು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.