ಯೋಧನ ಎದೆಯ ಮೇಲಿನ ಪದಕಗಳಂತೆ ಕೇಸುಗಳು: ರಾಹುಲ್
Team Udayavani, Dec 6, 2019, 12:45 AM IST
ವಯನಾಡ್/ಕಲ್ಲಿಕೋಟೆ: ಸೈನಿಕನ ಎದೆಯ ಮೇಲೆ ಪದಕಗಳು ಇರುವಂತೆ ತಮ್ಮ ವಿರುದ್ಧ ಕೇಸುಗಳು ಇವೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಬಣ್ಣಿಸಿದ್ದಾರೆ. ಮೂರು ದಿನಗಳ ಕೇರಳ ಪ್ರವಾಸದಲ್ಲಿರುವ ಅವರು ಗುರುವಾರ ವಯನಾಡ್ನ ವಿನ್ನಿಯಂಬಲಂನಲ್ಲಿ ಮಾತನಾಡಿದರು.
ದೇಶದ ವಿವಿಧ ಭಾಗಗಳಲ್ಲಿ ಬಿಜೆಪಿ ಮತ್ತು ಆ ಪಕ್ಷದ ಬೆಂಬಲಿಗರು ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣಗಳಿಂದ ಎದೆಗುಂದಿಲ್ಲ ಎಂದರು. ಸದ್ಯ ತಮ್ಮ ವಿರುದ್ಧ 15 ರಿಂದ 16 ಕೇಸುಗಳು ಇವೆ ಎಂದು ಹೇಳಿದ್ದಾರೆ. ಪ್ರತಿಯೊಂದು ಪ್ರಕರಣವೂ ಪದಕ ಇದ್ದಂತೆ ಎಂದರು. ಭಾರತದಲ್ಲಿ ತ್ವೇಷಮಯ ವಾತಾವರಣ ಇದೆ ಎಂದು ನನಗೆ ಅನಿಸುವುದಿಲ್ಲ. ಈ ನಿಟ್ಟಿನಲ್ಲಿ ಬಿಜೆಪಿಯ ಪ್ರಭಾವಕ್ಕೆ ಮಣಿಯುವುದಿಲ್ಲ ವೆಂದರು.
ವಿರೋಧ: ಕಲ್ಲಿಕೋಟೆಯಲ್ಲಿ ಮಾತನಾಡಿದ ಅವರು, ಸಂಸತ್ನಲ್ಲಿ ಸೋಮವಾರ ಮಂಡನೆಯಾಗುವ ಪೌರತ್ವ ವಿಧೇಯಕವನ್ನು ವಿರೋಧಿಸುವುದಾಗಿ ಹೇಳಿದ್ದಾರೆ. ದೇಶದಲ್ಲಿ ಯಾರನ್ನೇ ಆಗಿ ಭಿನ್ನ ರೀತಿಯಿಂದ ನೋಡುವುದನ್ನು ಪಕ್ಷ ವಿರೋಧಿಸುತ್ತದೆ ಎಂದರು.
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ‘ಭಾವನಾ ಲೋಕ’ದಲ್ಲಿ ಇದ್ದಾರೆ. ಅವರ ಸರಕಾರದ ಆರ್ಥಿಕ ನೀತಿಗಳಿಂದ ಜನರಿಗೆ ತೊಂದರೆಯಾಗಿದೆ ಎಂದು ರಾಹುಲ್ ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.