ಬಿಸಿಯೂಟದಲ್ಲಿ ನುಶಿ ಹುಳ-ಕಲ್ಲು
Team Udayavani, Dec 6, 2019, 12:07 PM IST
ರೋಣ: ಪಟ್ಟಣದ ಗೌಡರ ಓಣಿ ಸರ್ಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನುಶಿ (ಹುಳ), ಕಲ್ಲು ಇರುವ ಕಳಪೆ ಮಟ್ಟದ ಬಿಸಿಯೂಟ ಪೂರೈಸುತ್ತಿರುವುದರಿಂದ ಮಕ್ಕಳು ಮನೆಯಿಂದಲೇ ಊಟದ (ಬುತ್ತಿ) ಡಬ್ಬಿ ತರುತ್ತಿದ್ದಾರೆ. ಕೆಲವು ಮಕ್ಕಳು ಮನೆಯಿಂದ ತರುವ ಊಟವನ್ನೇ ಮಾಡುತ್ತಿದ್ದರೆ, ಇನ್ನೂ ಕೆಲ ಮಕ್ಕಳು ಅನಿವಾರ್ಯವಾಗಿ ಬಿಸಿಯೂಟವನ್ನೇ ಸೇವಿಸುತ್ತಿದ್ದಾರೆ.
ಶಾಲೆಯ ಎಸ್ಡಿಎಂಸಿ ಸದಸ್ಯರ ದೂರಿನ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಬಂದು ಪ್ರಭಾರಿ ಮುಖ್ಯೋಪಾಧ್ಯಾಯರನ್ನು ವಿಚಾರಿಸಿದರೆ, ನಮ್ಮ ಶಾಲೆ ಮಕ್ಕಳಿಗೆ ನೀಡುತ್ತಿರುವ ಬಿಸಿಯೂಟ ಗುಣಮಟ್ಟದ್ದಾಗಿದೆ. ಈ ಹಿಂದೆ ಒಂದು ಬಾರಿ ಊಟದಲ್ಲಿ ಹುಳ (ನುಶಿ) ಬಂದಿತ್ತು. ಅಂದಿನಿಂದ ಅಡುಗೆಯವರು ಸ್ವಚ್ಛ–ಶುಚಿ ಆಹಾರ ನೀಡುತ್ತಿದ್ದಾರೆ. ಆದರೆ 1ನೇ ತರಗತಿ ಮಕ್ಕಳು ಬೇಗ ಹಸಿವಾಗುತ್ತದೆ ಎಂದು ಊಟದ ಡಬ್ಬಿ ತರುತ್ತಾರೆ ಎಂದು ಪ್ರಭಾರಿ ಮುಖ್ಯೋಪಾಧ್ಯಾಯ ಎಸ್.ಎಸ್. ಅಕ್ಕಿ ಹೇಳಿದರು. ಆದರೆ ಪಕ್ಕದಲ್ಲಿದ್ದಮಕ್ಕಳು “ಸುಳ್ಳ ಯಾಕ್ರೀ ಸರ್..ದಿನಾ ಊಟದಾಗ ನುಶಿ ಹುಳಾ ಬರ್ತಾವು ಎಂದ ಕೂಡಲೇ ಬಿಇಒ ಎನ್.ನಂಜುಂಡಯ್ಯ ಮುಖ್ಯೋಪಾಧ್ಯಾಯರನ್ನು ತರಾಟೆಗೆ ತೆಗೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.