ಸಮಾಜಕ್ಕೆ ಅಂಬೇಡ್ಕರ್ ಆದರ್ಶ ಅತ್ಯವಶ್ಯ
Team Udayavani, Dec 7, 2019, 4:44 PM IST
ಕೊಪ್ಪಳ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಡಾ| ಬಿ.ಆರ್. ಅಂಬೇಡ್ಕರ್ ಅವರಮಹಾ ಪರಿನಿರ್ವಾಣ ದಿನಾಚರಣೆ ಅಂಗವಾಗಿ ಉಪ ವಿಭಾಗಾಧಿಕಾರಿ ಸಿ.ಡಿ. ಗೀತಾ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ, ನಮಿಸಿದರು.
ನಂತರ ಮಾತನಾಡಿದ ಅವರು, ಭಾರತ ಸಂವಿಧಾನವು ಡಾ| ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಕೊಡುಗೆಯಾಗಿದೆ. ಭಾರತದ ಪ್ರತಿಯೊಬ್ಬ ಪ್ರಜೆ ಸಂವಿಧಾನ ನಮಗೆ ನೀಡಿದ ಹಕ್ಕು ಹಾಗೂ ಸ್ವಾತಂತ್ರ್ಯ ಒಳ್ಳೆಯ ಉದ್ದೇಶಕ್ಕೆ ಬಳಸಿಕೊಳ್ಳಬೇಕು. ಸಂವಿಧಾನವು ನಮ್ಮ ದೇಶದ ಪ್ರಗತಿಗೆ ಅತ್ಯವಶ್ಯಕವಾಗಿದೆ. ಆಡಳಿತ, ನಿತ್ಯ ಜೀವನ, ಕಾನೂನು ಮುಂತಾದ ವಿಷಯಗಳಿಗೆ ಸಂವಿಧಾನ ಮಾರ್ಗದರ್ಶಿಯಾಗಿದ್ದು, ಸಂವಿಧಾನದ ಆಶಯವನ್ನು ಎಲ್ಲರೂ ಪಾಲಿಸಬೇಕು ಎಂದರು. ಜಿಲ್ಲಾ ಸಾಂಖೀಕ ಅಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಸಮಾಜಕಲ್ಯಾಣ ಇಲಾಖೆ ಅಧಿಕಾರಿ ಈರಪ್ಪ ಆಶಾಪುರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್
Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.