ಶಾಲಾ ಶಿಕ್ಷಕಿ ಮೇಲೆ ಸಾಮೂಹಿಕ ಅತ್ಯಾಚಾರ
Team Udayavani, Dec 7, 2019, 10:54 PM IST
ಸಾಂದರ್ಭಿಕ ಚಿತ್ರ
ಸಿಧಿ/ದಾಮೋಹ್: ದೇಶಾದ್ಯಂತ ಅತ್ಯಾಚಾರದ ವಿರುದ್ಧ ಆಕ್ರೋಶ ತೀವ್ರಗೊಂಡಿದ್ದರೂ ಇಂಥ ಪ್ರಕರಣಗಳು ಮಾತ್ರ ಮುಂದುವರಿದಿವೆ.
ಮಧ್ಯಪ್ರದೇಶದಲ್ಲಿ ಶಾಲಾ ಶಿಕ್ಷಕಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣ ಈಗ ಬೆಳಕಿಗೆ ಬಂದಿದೆ. ಶಾಲೆಯಿಂದ ಸಂಜೆ ಮನೆಗೆ ಹಿಂದಿರುಗುತ್ತಿದ್ದಾಗ ನಾಲ್ವರು ದುಷ್ಕರ್ಮಿಗಳು ಶಿಕ್ಷಕಿಯನ್ನು ಸಮೀಪದ ಫಾರ್ಮ್ಹೌಸ್ಗೆ ಹೊತ್ತೂಯ್ದು, ಅತ್ಯಾಚಾರ ಎಸಗಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ, ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ಸ್ಥಳೀಯ ಯುವಕರಿಂದ ಕಿರುಕುಳ ಎದುರಿಸುತ್ತಿದ್ದ 17 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.