ಕಣಿವೆ ರಾಜ್ಯದ 404 ಯುವಕರು ಸೇನೆಗೆ
Team Udayavani, Dec 7, 2019, 11:19 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕೇಂದ್ರಾ ಡಳಿತ ಪ್ರದೇಶವಾದ ಬಳಿಕ ಇದೇ ಮೊದಲ ಬಾರಿಗೆ ಈಗಷ್ಟೇ ತರಬೇತಿ ಮುಗಿಸಿರುವ 404 ಯುವಕರನ್ನು ಸೇನೆಗೆ ನೇಮಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರ ಲೈಟ್ ಸೈನಿಕ ಕೇಂದ್ರದಲ್ಲಿ ಪಾಸಿಂಗ್ ಔಟ್ ಪರೇಡ್ ನಡೆಸಲಾಗಿತ್ತು. ಇಲ್ಲಿ ಆಯ್ಕೆಯಾದ ಅಭ್ಯ ರ್ಥಿಗಳನ್ನು ಜಮ್ಮು ಕಾಶ್ಮೀರದ ಬೇರೆ ಬೇರೆ ವಿಭಾಗಗಳಿಗೆ ನಿಯೋಜನೆ ಮಾಡಲಾಗು ವುದು. ಹೊಸತಾಗಿ ನಿಯೋಜನೆಗೊಂಡಿರು ವವರು 1 ವರ್ಷ ಕ್ಲಿಷ್ಟಕರ ತರಬೇತಿ ಪಡೆದಿದ್ದಾರೆ. ಹಿಮಪಾತ, ಭೂಕುಸಿತ ದಂಥ ನೈಸ ರ್ಗಿಕ ವಿಕೋಪಗಳ ರಕ್ಷಣಾ ಕಾರ್ಯಗಳಿಗೂ ಅವರನ್ನು ಸಜ್ಜುಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.