ಹೊಕ್ಕಾಡಿಗೋಳಿ ಕಂಬಳ: ಸಂಪೂರ್ಣ ಫಲಿತಾಂಶ ಪಟ್ಟಿ
Team Udayavani, Dec 8, 2019, 4:52 PM IST
ಸಂಗ್ರಹ ಚಿತ್ರ:
ಹೊಕ್ಕಾಡಿಗೋಳಿ: ಜಿಲ್ಲಾ ಕಂಬಳ ಸಮಿತಿಯ ಈ ಋತುವಿನ ಎರಡನೇ ಕಂಬಳವಾದ ವೀರ- ವಿಕ್ರಮ ಜೋಡುಕರೆ ಕಂಬಳ ರವಿವಾರ ಸಂಪನ್ನವಾಗಿದೆ. ಶನಿವಾರ ಮತ್ತು ಭಾನುವಾರ ನಡೆದ ಜಾನಪದ ಕ್ರೀಡೋತ್ಸವ ದಕ್ಷಿಣ ಕನ್ನಡ ಜಿಲ್ಲೆಯ ಹೊಕ್ಕಾಡಿಗೋಳಿಯಲ್ಲಿ ಅದ್ದೂರಿಯಾಗಿ ನೆರವೇರಿದೆ.
ಈ ಸಾಲಿನ ಕೂಟದಲ್ಲಿ ಒಟ್ಟು 142 ಜೊತೆ ಕೋಣಗಳು ಭಾಗವಹಿಸಿದ್ದು, ಒಟ್ಟು ಆರು ವಿಭಾಗದಲ್ಲಿ ಸ್ಪರ್ಧೆ ನಡೆದಿದೆ. ಅವುಗಳ ಫಲಿತಾಂಶ ಈ ಕೆಳಗಿನಂತಿದೆ.
ಕನೆಹಲಗೆ: ವಾಮಂಜೂರು ತಿರುವೈಲುಗುತ್ತು ಅಭಯ್ ನವೀನ್ ಚಂದ್ರ ಆಳ್ವ (6.5 ಕೋಲು ನಿಶಾನೆ)
ಅಡ್ಡ ಹಲಗೆ
ಪ್ರಥಮ: ಆಲದ ಪದವು ಮೆಗಿನಮನೆ ಶುಭ್ರತ್ ವರುಣ್ ಶೆಟ್ಟಿ
ದ್ವಿತೀಯ: ಪಾತಿಲ ಹೊಸಮನೆ ರವಿರಾಜ್ ಶೆಟ್ಟಿ
ಹಗ್ಗ ಹಿರಿಯ
ಪ್ರಥಮ: ಮಾಳ ಆನಂದ ನಿಲಯ ಶೇಖರ್ ಆನಂದ್ ಶೆಟ್ಟಿ
ದ್ವಿತೀಯ: ಮೂಡಬಿದಿರೆ ಕರಿಂಜೆ ವಿನು ವಿಶ್ವನಾಥ್ ಶೆಟ್ಟಿ
ಹಗ್ಗ ಕಿರಿಯ
ಪ್ರಥಮ: ಮಿಜಾರು ಪ್ರಸಾದ್ ನಿಲಯ ಶಕ್ತಿಪ್ರಸಾದ್ ಶೆಟ್ಟಿ
ದ್ವಿತೀಯ: ನಕ್ರೆ ಮಹೋದರ ನಿವಾಸ ಇಶಾನಿ ತುಕ್ರ ಭಂಡಾರಿ
ನೇಗಿಲು ಹಿರಿಯ
ಪ್ರಥಮ: ಬೋಳದಗುತ್ತು ಸತೀಶ್ ಶೆಟ್ಟಿ
ದ್ವಿತೀಯ: ಕೃಷ್ಣಾಪುರ ನಡುಮನೆ ಪರಮೇಶ್ವರ್ ಸಾಲ್ಯಾನ್
ನೇಗಿಲು ಕಿರಿಯ
ಪ್ರಥಮ:ಪನೋಳಿಬೈಲು ಭಂಡಾರಮನೆ ಶಿವಾನಂದ ಕುಲಾಲ್
ದ್ವಿತೀಯ: ಸಿದ್ದಕಟ್ಟೆ ಹೊಂಗಾರಹಿತ್ಲು ಮೋಕ್ಷಿತ್ ಕಾಂತಣ್ಣ ಶೆಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಮಹಿಳೆಗೆ ಬೈಕ್ ಢಿಕ್ಕಿ; ಸವಾರನಿಗೆ ಶಿಕ್ಷೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.