20 ಸಾವಿರ ಕೋಟಿ ರೂ. ಅಭಿವೃದ್ಧಿ ಕಾಮಗಾರಿ: ಪಿಣರಾಯಿ ವಿಜಯನ್
ಕಾಸರಗೋಡು ಜಿಲ್ಲೆಯ ಅತ್ಯಂತ ಎತ್ತರದ ಸೇತುವೆ ಉದ್ಘಾಟನೆ
Team Udayavani, Dec 9, 2019, 5:29 AM IST
ಕಾಸರಗೋಡು: ಎಡರಂಗ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಈ ವರೆಗೆ ಲೋಕೋಪಯೋಗಿ ಕ್ಷೇತ್ರದಲ್ಲಿ 20 ಸಾವಿರ ಕೋಟಿ ರೂ.ಗಳ ಕಾಮಗಾರಿ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು.
ಬೇಡಡ್ಕ – ಪುಲ್ಲೂರು ಪೆರಿಯ ಪಂಚಾಯತ್‌ಗಳನ್ನು ಸಂಪರ್ಕಿಸುವ ಜಿಲ್ಲೆಯಲ್ಲೇ ಅತ್ಯಂತ ಎತ್ತರದ ಆಯಂಕಡವು ಸೇತುವೆಯನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಕಂದಾಯ ಸಚಿವ ಇ. ಚಂದ್ರಶೇಖರನ್ ಅಧ್ಯಕ್ಷತೆ ವಹಿಸಿ ದ್ದರು. ಸಂಸದ ರಾಜಮೋಹನ್ ಉಣ್ಣಿತ್ತಾನ್ ಅತಿಥಿಯಾಗಿದ್ದರು. ಶಾಸಕ ಎಂ. ರಾಜಗೋಪಾಲನ್, ಜಿ.ಪಂ. ಅಧ್ಯಕ್ಷ ಎ.ಜಿ.ಸಿ. ಬಶೀರ್, ಡಿಸಿ ಡಾ| ಡಿ. ಸಜಿತ್‌ಬಾಬು, ಬ್ಲಾಕ್ ಪಂ. ಅಧ್ಯಕ್ಷ ಓಮನಾ ರಾಮಚಂದ್ರನ್, ಎಂ. ಗೌರಿ, ಗ್ರಾ.ಪಂ. ಅಧ್ಯಕ್ಷ ಸಿ. ರಾಮಚಂದ್ರನ್, ಶಾರದಾ ಎಸ್.ನಾಯರ್, ವಿ.ಪಿ.ಪಿ. ಮುಸ್ತಫ, ಕಾಂಞಂಗಾಡ್ ಬ್ಲಾಕ್ ಪಂ. ಸದಸ್ಯೆ ಉಷಾ ಚಂದ್ರನ್ ಉಪಸ್ಥಿತರಿದ್ದರು.ಮುಖ್ಯ ಎಂಜಿನಿಯರ್ ಎಸ್. ಮನಮೋಹನ್ ವರದಿ ಮಂಡಿಸಿದರು. ಶಾಸಕ ಕೆ. ಕುಂಞಿರಾಮನ್ ಸ್ವಾಗತಿಸಿದರು. ಸೂಪರಿಂಟೆಂಡೆಂಟ್ ಎಂಜಿನಿಯರ್ ಪಿ.ಕೆ. ಮಿನಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ
Mangaluru; ಟ್ಯಾಂಕರ್ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ
ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.