ಬೇಡಿಕೆ ಈಡೇರಿಕೆಗೆ ಆಗ್ರಹ
Team Udayavani, Dec 9, 2019, 12:28 PM IST
ಮಹಾಲಿಂಗಪುರ: ಕಚ್ಚಾನೂಲು, ಬಿಮ್, ಸಂಬಳ ಪಾವತಿ ಸೇರಿದಂತೆ ನೇಕಾರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮಹಾಲಿಂಗಪುರ, ಚಿಮ್ಮಡ ಭಾಗದ ಕೈಮಗ್ಗ ನೇಕಾರರು ಹುಬ್ಬಳ್ಳಿಯಲ್ಲಿ ಕೆಎಚ್‌ಡಿಸಿ ನಿಗಮದ ಎಂ.ಡಿ.ರಾಮಚಂದ್ರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಬಳಿಕ ನೇಕಾರರು ಮಾತನಾಡಿ, ನಮಗೆ ವರ್ಷವಿಡಿ ಉದ್ಯೋಗ ನೀಡಬೇಕು, ಸಕಾಲಕ್ಕೆ ನೂಲು, ಬಿಮ್ ಪೂರೈಸಬೇಕು. ನೇಕಾರರ ಸಂಬಳ ಹೆಚ್ಚಿಸಬೇಕು. ಪ್ರೋತ್ಸಾಹ ಧನ ನೀಡಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಶಿಷ್ಯವೇತನ ವಿತರಿಸಬೇಕು. ಕೆಎಚ್‌ಡಿಸಿ ನೇಕಾರರಿಗೂ ಸಾಲಮನ್ನಾ ಸೌಲಭ್ಯ ಸಿಗುವಂತೆ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ನೇಕಾರರಿಂದ ಮನವಿ ಸ್ವೀಕರಿಸಿದ ಕೆಎಚ್‌ಡಿಸಿ ನಿಗಮದ ಎಂ.ಡಿ ರಾಮಚಂದ್ರಪ್ಪ ಮಾತನಾಡಿ, ವಾರದಲ್ಲಿ ನೇಕಾರರ ಸಮಸ್ಯೆಗಳಿಗೆ ಪರಿಹಾರ ಸೂಚಿಸಿ, ನಿರಂತರ ನೂಲು, ಬಿಮ ಪೂರೈಕೆ ಮತ್ತು ಸಕಾಲಕ್ಕೆ ಸಂಬಳ ಪಾವತಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಕೆಎಚ್‌ಡಿಸಿ ನಿಗಮದ ಉತ್ಪಾದನಾ ವಿಭಾಗದ ಪ್ರಭಾರಿ ವ್ಯವಸ್ಥಾಪಕ ಸಿ.ಪಿ.ಕೊಡತೆ ಇದ್ದರು. ಕೈಮಗ್ಗ ನೇಕಾರ ನಿಯೋಗದಲ್ಲಿ ಜಿ.ಎಸ್.ಗೊಂಬಿ, ಗುರುಪಾದ ಅಂಬಿ, ಸದಾಶಿವ ಜಿಡ್ಡಿಮನಿ, ಫಿರಸಾಬ ನದಾಫ್, ರಾಚು ದಢೂತಿ, ಮಹಾಲಿಂಗಪ್ಪ ಬುದ್ನಿ, ಗಂಗಪ್ಪ ಅಂಬಿ, ಶಂಕರ ಮುಂಡಗನೂರ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.