ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯೆ
Team Udayavani, Dec 9, 2019, 2:58 PM IST
ಸಂಗ್ರಹ ಚಿತ್ರ
ಕೋಲಾರ: 15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಚುನಾವನೆಗೆ ಸ್ಪರ್ಧಿಸಿದ್ದ 13 ಅನರ್ಹ ಶಾಸಕರ ಪೈಕಿ 11 ಮಂದಿ ಗೆಲುವು ಸಾಧಿಸಿದ್ದಾರೆ. ಮಾಜಿ ಸ್ಪೀಕರ್ ಆಗಿರುವ ಕೆ ಆರ್ ರಮೇಶ್ ಕುಮಾರ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಜನರ ತೀರ್ಪನ್ನು ಗೌರವಿಸುತ್ತೇನೆ ಎಂದಿದ್ದಾರೆ.
ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಉಪಚುನಾವನೆಯ ಫಲಿತಾಂಶವನ್ನು ಕಾಂಗ್ರೆಸ್ ಧೈರ್ಯದಿಂದ ಮತ್ತು ಸಮಚಿತ್ತದಿಂದ ಸ್ವೀಕರಿಸುತ್ತೇವೆ. ಚುನಾವಣೆಯಲ್ಲಿ ಹಣ ಕೊಡುವ- ಪಡೆಯುವ ರಾಜಕಾರಣ ಮಾಡಿ ನನಗೆ ಗೊತ್ತಿಲ್ಲ ಎಂದರು.
ರಮೇಶ್ ಕುಮಾರ್ ಅವರು ಸ್ಪೀಕರ್ ಆಗಿದ್ದ ಸಮಯದಲ್ಲಿ ಒಟ್ಟು 17 ಶಾಸಕರನ್ನು ಅನರ್ಹಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Raichur: ಕಾಂಗ್ರೆಸ್ ಸರ್ಕಾರ ಬಂದಿರುವುದೇ ಅಲ್ಲಾಹುವಿನ ಕೃಪೆಯಿಂದ… ಚಕ್ರವರ್ತಿ ಸೂಲಿಬೆಲೆ
MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದ ರಾಜಕೀಯ ಪಿತೂರಿ: ಡಿಕೆಶಿ
Hubballi: ED ಬಿಜೆಪಿಯ ಅಂಗ ಸಂಸ್ಥೆಯೇ…? ಸಚಿವ ಎಚ್.ಕೆ.ಪಾಟೀಲ್ ಗರಂ
Republic Day Parade: ಗಣರಾಜ್ಯೋತ್ಸವ ಪರೇಡ್ ಗೆ ಚಾಮರಾಜನಗರದ ಕೃಷಿಕ ದಂಪತಿ
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.