ಬರ್ತ್ಡೇ ದಿನ ಗುಂಡು ಹಾರಿಸಿದ್ರೆ 2 ವರ್ಷ ಜೈಲು
Team Udayavani, Dec 10, 2019, 2:00 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಇನ್ನು ಮುಂದೆ ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿದರೆ ಜೀವಾವಧಿ ಶಿಕ್ಷೆ ಅನುಭವಿಸಬೇಕಾದೀತು. ಈ ಬಗೆಗಿನ ಶಸ್ತ್ರಾಸ್ತ್ರ (ತಿದ್ದುಪಡಿ) ವಿಧೇಯಕ 2019ನ್ನು ಲೋಕಸಭೆ ಸೋಮವಾರ ಅಂಗೀಕರಿಸಿದೆ.
ವಿಶೇಷವಾಗಿ ಉತ್ತರ ಭಾರತದ ಹಲವು ಸ್ಥಳಗಳಲ್ಲಿ ಮದುವೆ, ಹುಟ್ಟಿದ ಹಬ್ಬ ಮತ್ತು ಇತರ ಸಂದರ್ಭಗಳಲ್ಲಿ ಸಂತೋಷ ಸೂಚಕವಾಗಿ ಗುಂಡು ಹಾರಿಸುವುದು, ಇತರರ ಜೀವಕ್ಕೆ ಅಪಾಯ ಉಂಟುಮಾಡುವುದು, ಬೆದರಿಕೆಯೊಡ್ಡುವಂಥ ಕೃತ್ಯಗಳು ನಡೆಯುತ್ತಿದ್ದವು.
ಮುಂದಿನ ದಿನಗಳಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದರೆ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸುವ ಪ್ರಸ್ತಾವನೆಯನ್ನು ವಿಧೇಯಕದಲ್ಲಿ ಉಲ್ಲೇಖೀಸಲಾಗಿದೆ. ಮೂರೂವರೆ ಗಂಟೆಗಳ ಕಾಲ ನಡೆದ ಚರ್ಚೆ ವೇಳೆ ಗೃಹ ಸಚಿವ ಅಮಿತ್ ಶಾ ಸದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.