ಎಚ್ಡಿಕೆ ವಿರುದ್ಧದ 3 ಪ್ರಕರಣ ರದ್ದು
Team Udayavani, Dec 11, 2019, 3:02 AM IST
ಬೆಂಗಳೂರು: 2014ರ ಲೋಕಸಭಾ ಚುನಾವಣೆ ವೇಳೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ದಾಖಲಾಗಿದ್ದ ಮೂರು ಪ್ರತ್ಯೇಕ ಪ್ರಕರಣಗಳ ಸಂಬಂಧ ಚಿಕ್ಕಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಈ ಕುರಿತಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ಮತ್ತು ಆ ಸಂಬಂಧ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸುವಂತೆ ಕೋರಿ
ಎಚ್.ಡಿ.ಕುಮಾರಸ್ವಾಮಿ, ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಆರ್.ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿ, ಅವರ ವಿರುದ್ಧದ ಎಲ್ಲಾ ಮೂರು ಪ್ರಕರಣಗಳನ್ನು ರದ್ದುಪಡಿಸಿ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
MUST WATCH
ಹೊಸ ಸೇರ್ಪಡೆ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.