ಕಾಶ್ಮೀರದ ಯೋಧರಿಗೆ ಸಿಕ್ಕಿತು ಅಮೆರಿಕನ್‌ ರೈಫ‌ಲ್‌

ಸಶಸ್ತ್ರ ಪಡೆಗಳಿಗೆ 72400 ರೈಫ‌ಲ್‌ಗ‌ಳು ಶೀಘ್ರ ಪೂರೈಕೆ

Team Udayavani, Dec 11, 2019, 4:05 PM IST

rifal

ಜಮ್ಮು: ಉಗ್ರ ನಿಗ್ರಹ ಕಾರ್ಯಾಚರಣೆ ಸೇರಿದಂತೆ, ಗಡಿ ನಿಯಂತ್ರಣ ರೇಖೆಯಲ್ಲಿ ಕಾರ್ಯನಿರ್ವಹಿಸುವ ಭೂ ಸೇನೆಯ ಯೋಧರಿಗೆ ಇದೀಗ ಅತ್ಯಾಧುನಿಕ ರೀತಿಯ ಅಮೆರಿಕನ್‌ ರೈಫ‌ಲ್‌ಗ‌ಳು ಪೂರೈಕೆಯಾಗಿವೆ. ಇದರಿಂದ ಮುಂದಿನ ದಿನಗಳಲ್ಲಿ ಕಾರ್ಯಾಚರಣೆ ಇನ್ನಷ್ಟು ಪರಿಣಾಮಕಾರಿಯಾಗಲಿದೆ.

ರೈಫ‌ಲ್‌ಗ‌ಳೊಂದಿಗೆ ಸುಮಾರು 21 ಲಕ್ಷ ರೌಂಡ್‌ಗಾಗುವಷ್ಟು ಮದ್ದುಗುಂಡುಗಳನ್ನು ಕೂಡ ಪೂರೈಕೆ ಮಾಡಲು ಬೇಡಿಕೆ ಸಲ್ಲಿಸಲಾಗಿದೆ.

ಈಗಾಗಲೇ 10 ಸಾವಿರ ಎಸ್‌ಐಜಿ 716 ರೈಫ‌ಲ್‌ಗ‌ಳು ಭಾರತಕ್ಕೆ ಆಗಮಿಸಿದ್ದು, ಸೇನೆಯ ಉತ್ತರ ಕಮಾಂಡ್‌ಗೆ ರವಾನಿಸಲಾಗಿದೆ ಎಂದು ಸೇನೆಯ ಮೂಲಗಳು ಹೇಳಿವೆ. ಸೇನೆ ಹೊಸ ರೈಫ‌ಲ್‌ಗ‌ಳನ್ನು ಉಗ್ರ ನಿಗ್ರಹ ಕಾರ್ಯಾಚರಣೆಗಳಲ್ಲಿ ಬಹುಮುಖ್ಯವಾಗಿ ಬಳಸಲಿವೆ. ಒಟ್ಟು 700 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು, ಅಮೆರಿಕ 72400 ರೈಫ‌ಲ್‌ಗ‌ಳನ್ನು ಭಾರತಕ್ಕೆ ನೀಡಲಿದೆ.

66 ಸಾವಿರ ರೈಫ‌ಲ್‌ಗ‌ಳು ಸೇನೆಗೆ ಸಿಗಲಿದ್ದರೆ, ನೌಕಾಪಡೆ ಯೋಧರಿಗೆ 2 ಸಾವಿರ, ವಾಯುಪಡೆ ಯೋಧರಿಗೆ 4 ಸಾವಿರ ರೈಫ‌ಲ್‌ಗ‌ಳು ಸಿಗಲಿವೆ. ಸದ್ಯ ಸೈನಿಕರು ಬಳಸುತ್ತಿರುವ ಇನ್ಸಾಸ್‌ ರೈಫ‌ಲ್‌ ಬದಲಿಗೆ ಇವುಗಳನ್ನು ಉಪಯೋಗಿಸಲಾಗುವುದು. ಅಮೆರಿಕ ನಿರ್ಮಿತ ಎಸ್‌ಐಜಿ 716 ರೈಫ‌ಲ್‌ಗ‌ಳೊಂದಿಗೆ ಮುಂದಿನ ದಿನಗಳಲ್ಲಿ ರಷ್ಯಾ ನಿರ್ಮಿತ ಅತ್ಯಾಧುನಿಕ ಎಕೆ 203 ರೈಫ‌ಲ್‌ಗ‌ಳೂ ಪೂರೈಕೆಯಾಗಲಿವೆ.

ಟಾಪ್ ನ್ಯೂಸ್

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

stalin

Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್‌ ನಡುವೆ ಮತ್ತ ಸಂಘರ್ಷ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.