ಕಾರ್ನಿಕೊದ ಕಲ್ಲುರ್ಟಿ ಶೀಘ್ರ ತೆರೆಗೆ

Team Udayavani, Dec 12, 2019, 4:29 AM IST

sx-28

ಕೋಸ್ಟಲ್‌ವುಡ್‌ನ‌ಲ್ಲಿ ಸದ್ದಿಲ್ಲದೆ ಶೂಟಿಂಗ್‌ ಆದ ಸಿನೆಮಾ “ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ. ಫೀನಿಕ್ಸ್‌ ಫಿಲಂಸ್‌ ಲಾಂಛನದಡಿಯಲ್ಲಿ ಈ ಸಿನೆಮಾವು ತಯಾರಾಗಿದೆ. “ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾದ ಎಲ್ಲಾ ಹಂತದ ಸಿದ್ಧತೆಗಳು ಪೂರ್ಣಗೊಂಡಿದ್ದು, ಶೀಘ್ರವೇ ತೆರೆಕಾಣುವ ನಿರೀಕ್ಷೆಯಲ್ಲಿದೆ.

ಚಿತ್ರತಂಡದ ಪ್ರಕಾರ ಈ ಸಿನೆಮಾ ಬಿಗ್‌ಬಜೆಟ್‌ನಲ್ಲಿ ಮೂಡಿಬಂದಿದೆ. ಸುಮಾರು 1.25 ಕೋಟಿ ರೂ. ವೆಚ್ಚವಾಗಿದ್ದು, ತುಳು ಚಿತ್ರರಂಗದಲ್ಲಿ ಇದೊಂದು ಹೊಸ ಮೈಲಿಗಲ್ಲು ಎಂದೇ ಗುರುತಿಸಿದೆ. ಅತ್ಯಂತ ದೊಡ್ಡ ಬಜೆಟ್‌ ಚಿತ್ರವಾಗಲಿದೆ. ಚಿತ್ರವು ಅದ್ಭುತವಾಗಿ ಮೂಡಿಬಂದಿದ್ದು, ಕಥೆ, ಗ್ರಾಫಿಕ್‌, ಸಂಗೀತ ಮುಖ್ಯ ಪಾತ್ರ ವಹಿಸಲಿದೆ. ಕನ್ನಡ ಚಿತ್ರರಂಗದಲ್ಲಿ ತಮ್ಮ ಹೊಸ ಶೈಲಿಯ ಸಂಗೀತದಿಂದ ಪ್ರೇಕ್ಷಕರ ಮನಸ್ಸನ್ನು ಗೆದ್ದಿರುವ ಹೀತನ್‌ ಹಾಸನ್‌ ಮೊದಲ ಬಾರಿಗೆ ತುಳು ಚಿತ್ರರಂಗದಲ್ಲಿ 5 ಅದ್ಭುತ ಹಾಡುಗಳನ್ನು ನೀಡುವ ಮೂಲಕ ತುಳು ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾರೆ.

ಉದ್ಯಮಿ ಹಾಗೂ ಹಲವು ಚಿತ್ರಗಳಲ್ಲಿ ತೊಡಗಿಸಿಕೊಂಡಿದ್ದ ಮಹೇಂದ್ರ ಕುಮಾರ್‌ ಅವರು ಕಲ್ಲುರ್ಟಿ ತಾಯಿಯ ಆರಾಧಕರು. ಹೀಗಾಗಿ ಇದೇ ಕಥೆಯ ಚಿತ್ರವನ್ನು ತುಳುವಿನಲ್ಲಿ ನಿರ್ಮಿಸಿ ನಿರ್ದೇಶನ ಮಾಡಬೇಕೆಂಬ ಒತ್ತಾಸೆಯಿಂದ ಮಾಡಿದ ಸಿನೆಮಾ ಇದು. ತುಳುನಾಡಿನ ಜನರಿಗೆ ಕಲ್ಲುರ್ಟಿ ತಾಯಿಯ ಜೀವನ ಚರಿತ್ರೆಯನ್ನು ವಿಶೇಷವಾಗಿ ನೀಡಬೇಕು ಎಂಬ ಆಶಯದಿಂದ ಸಿನೆಮಾ ಮಾಡಲಾಗಿದೆ. ರಮೇಶ್‌ ಭಟ್‌, ಶೈಲೇಂದ್ರ, ಸುಪ್ರೀತಾ, ರಕ್ಷಿತಾ, ಪ್ರಶಾಂತ್‌, ಶಾಲಿನಿ, ಚಾಂದಿನಿ ತಾರಾಗಣದಲ್ಲಿದ್ದಾರೆ.

ಟಾಪ್ ನ್ಯೂಸ್

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

UV Fusion: ಶ್ರೇಷ್ಠನಾಗುವುದಕ್ಕಿಂತ ಉತ್ತಮನಾಗುವುದೇ ಲೇಸು

11-uv-fusion

Simple Life: ಬದುಕು ನಿರಾಡಂಬರವಾಗಿರಲಿ

10-uv-fusion

Rainy Season: ಮೊಬೈಲ್‌ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ

9-uv-fusion

UV Fusion: ಜೀವನದಲ್ಲಿ ಕ್ಷಮಾಗುಣ ಬೆಳೆಸೋಣ

5-uv-fusion

Childhood: ಬಾಲ್ಯವೆಂಬ ನೆನೆದಷ್ಟು ಮುಗಿಯದ ಪಯಣ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.