ಪಾಕಿಸ್ಥಾನದಲ್ಲಿ ಪಿಂಕ್ ಬಾಲ್ ಟೆಸ್ಟ್
Team Udayavani, Dec 11, 2019, 11:25 PM IST
ಕರಾಚಿ: ದಶಕದ ಬಳಿಕ ತಾಯ್ನಾಡಿನಲ್ಲಿ ಟೆಸ್ಟ್ ಪಂದ್ಯ ಆಯೋಜಿಸಿದ ಸಂಭ್ರಮದಲ್ಲಿರುವ ಪಾಕಿಸ್ಥಾನ, ಮುಂದಿನ ವರ್ಷಾರಂಭದಲ್ಲಿ ಬಾಂಗ್ಲಾದೇಶ ವಿರುದ್ಧ ಹಗಲು-ರಾತ್ರಿ ಟೆಸ್ಟ್ ನಡೆಸುವ ಯೋಜನೆಯಲ್ಲಿದೆ.
“ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ವ್ಯಾಪ್ತಿಯಲ್ಲಿ 2 ಟೆಸ್ಟ್ ಪಂದ್ಯಗಳನ್ನು ನಡೆಸಲಿದ್ದೇವೆ. ಇದರಲ್ಲಿ ಒಂದನ್ನು ಕರಾಚಿಯಲ್ಲಿ ಡೇ-ನೈಟ್ ಆಗಿ ನಡೆಸುವ ಯೋಜನೆಯಲ್ಲಿದ್ದೇವೆ. ಈ ಬಗ್ಗೆ ಬಾಂಗ್ಲಾ ಕ್ರಿಕೆಟ್ ಮಂಡಳಿಗೆ ಪತ್ರ ಬರೆದಿದ್ದು, ಅವರ ಒಪ್ಪಿಗೆಗೆ ಕಾಯುತ್ತಿದ್ದೇವೆ’ ಎಂದು ಪಾಕಿಸ್ಥಾನ ಕ್ರಿಕೆಟ್ ಮಂಡಳಿಯ ಸಿಇಒ ವಾಸಿಮ್ ಖಾನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.